ರಾಜಕೀಯಸಿಎಂ ಸಿದ್ದರಾಮಯ್ಯ ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆಗಳಲ್ಲಿ ಭಾಗಿ: ಶೋಭಾ ಕರಂದ್ಲಾಜೆ ಆರೋಪ
ಉಪಚುನಾವಣೆಯಲ್ಲಿ ರಾಜ್ಯದ ಪೊಲೀಸರು ರಾಜ್ಯ ಸರ್ಕಾರಕ್ಕೆ ಸಾಥ್ ನೀಡುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಣತಿಯಂತೆ ಕಾರ್ಯನಿರ್ವಹಿಸುತ್ತಿದ್ದಾರೆಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಯವರು...