ದೇಶಪಂಜಾಬ್: ಫೇಸ್ಬುಕ್ ಲೈವ್ನಲ್ಲಿರುವಾಗಲೇ ಮಾದಕವಸ್ತು ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಜೋತಾ ಗುಂಡೇಟಿಗೆ ಬಲಿ!
ಗಾಯಗೊಂಡಿದ್ದ ಜೋತಾ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಔಷಧ ಖರೀದಿಸಲು ತಮ್ಮ ಸಹಚರನೊಂದಿಗೆ ಮೆಡಿಕಲ್ ಸ್ಟೋರ್ ಗೆ ತೆರಳಿದಾಗ ಈ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.