ರಾಜ್ಯರಾಜ್ಯದಲ್ಲಿ ತೀವ್ರ ಸ್ವರೂಪ ಪಡೆಯುತ್ತಿರುವ ಬ್ಲ್ಯಾಕ್ ಫಂಗಸ್: ಔಷಧಿಗಳ ಕೊರತೆಯಿಂದ ಆತಂಕ ಹೆಚ್ಚಳ!
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬ್ಲ್ಯಾಕ್ ಫಂಗಸ್ ರೋಗ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಈ ನಡುವಲ್ಲೇ. ಈ ರೋಗಕ್ಕೆ ನೀಡುವ ಔಷಧಿಯ ತೀವ್ರ ಕೊರತೆ ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳನ್ನು ಕಾಡತೊಡಗಿದೆ.