Anti-government protest

ಬೆಲಾರಸ್‌ನಾದ್ಯಂತ ಪ್ರತಿಭಟನೆ, ಸಾವಿರಕ್ಕೂ ಹೆಚ್ಚು ಜನರ ಬಂಧನ
ಬೆಲಾರಸ್ ನಾದ್ಯಂತ ಭಾನುವಾರ ನಡೆದ ಅನಧಿಕೃತ ಸರ್ಕಾರಿ ವಿರೋಧಿ ಪ್ರತಿಭಟನೆಯಲ್ಲಿ ಸಾವಿರಕ್ಕೂ ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ವಿಯಾಸ್ನಾ ಮಾನವ ಹಕ್ಕು ಕೇಂದ್ರ ತಿಳಿಸಿದೆ.

ಇರಾಕ್ ನಲ್ಲಿ ಹಿಂಸಾರೂಪಕ್ಕೆ ತಿರುಗಿದ ನಾಗರಿಕ ಪ್ರತಿಭಟನೆ, ಸಾವಿನ ಸಂಖ್ಯೆ 25ಕ್ಕೆ ಏರಿಕೆ!
ಉತ್ತರ ಇರಾಕ್ ನಲ್ಲಿ ಸರ್ಕಾರದ ವಿರುದ್ಧ ಭುಗಿಲೆದ್ದಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಇರಾಕ್ ಸೇನೆ ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಯಲ್ಲಿ ಈವರೆಗೂ ಸಾವನ್ನಪ್ಪಿರುವವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಇಥಿಯೋಪಿಯಾದಲ್ಲಿ ಧಾರ್ಮಿಕ ಆಚರಣೆ ವೇಳೆ ಪ್ರತಿಭಟನೆ: ಕಾಲ್ತುಳಿತಕ್ಕೆ 52 ಸಾವು
ಇಥಿಯೋಪಿಯಾದ ಒರೋಮಿಯಾ ಪ್ರಾಂತ್ಯದಲ್ಲಿ ನಡೆಸಲಾಗುತ್ತಿದ್ದ ಧಾರ್ಮಿಕ ಆಚರಣೆ ವೇಳೆ ಪ್ರತಿಭಟನೆ ನಡೆಸಿದ್ದ ಪರಿಣಾಮ ಸ್ಥಳದಲ್ಲಿ ಕಾಲ್ತುಳಿತ ಸಂಭವಿಸಿ 52ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ...

