ಪೊಲೀಸರ ವಶದಲ್ಲಿದ್ದ ಮಹ್ಸಾ ಅಮಿನಿಯ ಸಾವಿನ ನಂತರ ಪ್ರತಿಭಟನೆಗಳು ಭುಗಿಲೆದ್ದಿದ್ದು, ಇರಾನ್ ಭದ್ರತಾ ಪಡೆಗಳು ನಡೆಸಿದ ದಾಳಿಯಲ್ಲಿ ಕನಿಷ್ಠ 50 ಜನರು ಸಾವನ್ನಪ್ಪಿದ್ದಾರೆ ಎಂದು ಎನ್ಜಿಒ ಶುಕ್ರವಾರ ತಿಳಿಸಿದೆ.