ದೇಶಹಿಂದೂ ವಿರೋಧಿ ಮಮತಾ ಬ್ಯಾನರ್ಜಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯಬೇಕು:ಜೆ ಪಿ ನಡ್ಡಾ
ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಹಿಂದೂ ವಿರೋಧಿ ಮನೋಧರ್ಮ ಹೊಂದಿರುವ ಕಾರಣದಿಂದ ರಾಜ್ಯವನ್ನು ಅಭಿವೃದ್ಧಿ ವಿಚಾರದಲ್ಲಿ ಮುಖ್ಯವಾಹಿನಿಗೆ ತರಲು ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಆರೋಪಿಸಿದ್ದಾರೆ.