ಸಿನಿಮಾ ಸುದ್ದಿಕುಗ್ಗಿದ್ದೆ... ಎದ್ದು ಬಂದಿದೀನಿ.. ಈಗ ಡೋಂಟ್ ಕೇರ್ ಎಂದ ಕಿರಿಕ್ ಕೀರ್ತಿ! ಅಷ್ಟಕ್ಕೂ ಆಗಿದ್ದೇನು?
ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ವೈಯಕ್ತಿಕ ವಿಚಾರವಾಗಿ ಹೆಚ್ಚು ಸುದ್ದಿಯಾಗಿದ್ದ ಮಾಜಿ ಬಿಗ್ ಬಾಸ್ ಸ್ಪರ್ಧಿ ಕಿರಿಕ್ ಕೀರ್ತಿ ತಮ್ಮ ಸೈದ್ದಾಂತಿಕ ವಿರೋಧಿಗಳ ವಿರುದ್ಧ ಕಿಡಿಕಾರಿದ್ದಾರೆ.