ಕ್ರಿಕೆಟ್Cricket: ಇಂಗ್ಲೆಂಡ್ ನಲ್ಲೂ ಪಾಕಿಸ್ತಾನ ಕ್ರಿಕೆಟಿಗರಿಗೆ ಮುಖಭಂಗ; ವಲಸಿಗರೆಂದು ತಪ್ಪಾಗಿ ಭಾವಿಸಿ ಪ್ರತಿಭಟನೆ! ಮುಂದೇನಾಯ್ತು?
ಇಂಗ್ಲೆಂಡ್ನ ಹೋಟೆಲ್ವೊಂದರಲ್ಲಿ ತಂಗಿದ್ದ ಪಾಕಿಸ್ತಾನದ ಅಂಡರ್-19 ಕ್ರಿಕೆಟ್ ತಂಡವನ್ನು ಆಶ್ರಯ ಕೋರಿ ಬಂದ ವಲಸಿಗರು ಎಂದು ತಪ್ಪಾಗಿ ಭಾವಿಸಿದ ಪ್ರತಿಭಟನಾಕಾರರು ಹೋಟೆಲ್ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ.