anti-India activities

'ಭಾರತ ವಿರೋಧಿ ಚಟುವಟಿಕೆ': ಕಾಶ್ಮೀರಿ ಮೂಲದ ಬ್ರಿಟಿಷ್ ಶಿಕ್ಷಣ ತಜ್ಞೆಯ ವಿದೇಶಿ ಪೌರತ್ವ ರದ್ದು
ಕಳೆದ ವರ್ಷ ಬೆಂಗಳೂರಿನಲ್ಲಿ ನಡೆದ ಸಮ್ಮೇಳನದಲ್ಲಿ ಭಾಗವಹಿಸಲು ಆಗಮಿಸಿದ್ದ ಕೌಲ್ ಅವರಿಗೆ ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಭಾರತದಲ್ಲಿ ಪ್ರವೇಶವನ್ನು ನಿರಾಕರಿಸಲಾಗಿತ್ತು ಮತ್ತು ವಿಮಾನ ನಿಲ್ದಾಣದಿಂದಲೇ ಅವರನ್ನು ಗಡಿಪಾರು ಮಾಡಲಾಗಿತ್ತು.

'ದ್ವೇಷ ಅಪರಾಧ', 'ಭಾರತ ವಿರೋಧಿ ಚಟುವಟಿಕೆಗಳ' ಕುರಿತು ಜಾಗರೂಕರಾಗಿರಿ: ಕೆನಡಾದ ಭಾರತ ಪ್ರಜೆಗಳಿಗೆ ಕೇಂದ್ರ ಎಚ್ಚರಿಕೆ
'ದ್ವೇಷ ಅಪರಾಧಗಳು', 'ಭಾರತ ವಿರೋಧಿ ಚಟುವಟಿಕೆಗಳ' ಕುರಿತು ಜಾಗರೂಕರಾಗಿರುವಂತೆ ಕೇಂದ್ರ ಸರ್ಕಾರ ಕೆನಡಾದಲ್ಲಿರುವ ಭಾರತ ಪ್ರಜೆಗಳಿಗೆ ಎಚ್ಚರಿಕೆ ನೀಡಿದೆ.

ಭಾರತ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬ್ರಿಟಿಷ್ ಸಂಸದೆಯ ವೀಸಾ ರದ್ದು: ಸರ್ಕಾರದ ಮೂಲಗಳು
ಭಾರತ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬ್ರಿಟನ್ ಸಂಸದೆ ಡೆಬ್ಬಿ ಅಬ್ರಹಾಮ್ಸ್ ಅವರ ಇ-ಬ್ಯುಸಿನೆಸ್ ವೀಸಾ ರದ್ದುಗೊಳಿಸಲಾಗಿದೆ ಮತ್ತು ಈ ಕುರಿತು ಫೆಬ್ರವರಿ 14ರಂದೇ ಅವರಿಗೆ ಮಾಹಿತಿ ನೀಡಲಾಗಿದೆ ಎಂದು ಮಂಗಳವಾರ ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.

ಜೆಎನ್ ಯು ವಿವಾದಕ್ಕೆ ಧರ್ಮ ಹಾಗೂ ಪ್ರಾಂತ್ಯದ ಸಂಬಂಧ ಕಲ್ಪಿಸಬೇಡಿ: ಪ್ರತಿಪಕ್ಷಗಳಿಗೆ ಬಿಜೆಪಿ ಮನವಿ
ಪ್ರತಿಪಕ್ಷಗಳು ಜೆಎನ್ ಯು ವಿವಾದಕ್ಕೆ ಧರ್ಮ ಹಾಗೂ ಪ್ರಾಂತ್ಯದ ಸಂಬಂಧ ಕಲ್ಪಿಸುತ್ತಿವೆ ಎಂದು ಆರೋಪಿಸಿರುವ ಬಿಜೆಪಿ, ಭಾರತ ವಿರೋಧಿ ಚಟುವಟಿಕೆಗಳನ್ನು ಸಹಿಸುವುದಿಲ್ಲ ಎಂದಿದೆ

