ವಿದೇಶಭಾರತಕ್ಕೆ ಟಾಂಗ್ ನೀಡಿದ ನೇಪಾಳ; ಚೀನಾದೊಂದಿಗಿನ ವ್ಯವಹಾರ ದುಪ್ಪಟ್ಟು
ನೇಪಾಳ ಮತ್ತು ಭಾರತ ದೇಶಗಳ ನಡುವಿನ ಸಂಬಂಧ ಹಳಸಿದೆ ಎನ್ನುವುದಕ್ಕೆ ಮತ್ತೊಂದು ನಿದರ್ಶನ ದೊರೆತಿದ್ದು, ನೇಪಾಳ ಸರ್ಕಾರ ಬಿಡುಗಡೆ ಮಾಡಿರುವ ಆರ್ಥಿಕ ನೆರವು ನೀಡಿದ ಟಾಪ್ 5 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಸ್ಥಾನ ಕಳೆದುಕೊಂಡಿದೆ...