ಹುರಿಯತ್ ಕಾನ್ಫರೆನ್ಸ್ ನ ಮುಖಂಡ ಸಯೀದ್ ಅಲಿ ಷಾ ಗಿಲಾನಿ ಈಗ ಶ್ರೀನಗರದಲ್ಲಿ ಭಾರತ ವಿರೋಧಿ ವಿಚಾರ ಸಂಕಿರಣ ನಡೆಸಲು ಸಿದ್ಧತೆ ನಡೆಸಿದ್ದಾರೆ.