ರಾಜ್ಯ'ಇಡೀ ಬೆಂಗಳೂರು ಖಾಲಿಯಾಗಿ ಹೋಗುತ್ತದೆ' ಎಂದಿದ್ದ #SugandhSharma ಕೆಲಸದಿಂದಲೇ ಕಿಕ್ಔಟ್; ಕನ್ನಡಿಗರ ಕ್ಷಮೆ ಕೇಳಿದ 'North Indian'!
ನಾವಿದ್ದರೆ ಮಾತ್ರ ಬೆಂಗಳೂರು... ನಾವೆಲ್ಲರೂ ಬಿಟ್ಟು ಹೋದರೆ ಇಡೀ ಬೆಂಗಳೂರೇ ಖಾಲಿಯಾಗುತ್ತದೆ.. ಕೋರಮಂಗಲದ ಪಬ್ಗಳೆಲ್ಲಾ ಖಾಲಿ ಹೊಡೆಯುತ್ತವೆ ಎಂದಿದ್ದ ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಸುಗಂಧ್ ಶರ್ಮಾ ತನ್ನ ಕೆಲಸವನ್ನೇ ಕಳೆದುಕೊಂಡಿದ್ದಾರೆ.