Anti-Maoist Operation

ಛತ್ತೀಸ್‌ಗಢ: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮಹಿಳಾ ಕೇಡರ್ ಹತ್ಯೆ
ಏಪ್ರಿಲ್ 24 ರಂದು ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮಹಿಳಾ ನಕ್ಸಲರನ್ನು ಹತ್ಯೆ ಮಾಡಲಾಗಿತ್ತು.

Naxal Encounter: ಛತ್ತೀಸ್‌ಗಢದಲ್ಲಿ ನಕ್ಸಲ್ ಎನ್‌ಕೌಂಟರ್; ಓರ್ವ ಮಾವೋವಾದಿ ಹತ
ನಕ್ಸಲ್ ಪೀಡಿತ ಛತ್ತೀಸ್‌ಗಢದಲ್ಲಿ ಮತ್ತೊಂದು ಸೇನಾ ಎನ್ಕೌಂಟರ್ ನಡೆದಿದ್ದು, ಕಾರ್ಯಾಚರಣೆಯಲ್ಲಿ ಓರ್ವ ಮಾವೋವಾದಿಯನ್ನು ಹತಗೊಳಿಸಲಾಗಿದೆ.

ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮಾವೋವಾದಿ ಅಡಗುತಾಣ ಪತ್ತೆ, ಅಪಾರ ಪ್ರಮಾಣದ ಸ್ಫೋಟಕ ವಶಕ್ಕೆ!
ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಭದ್ರತಾ ಪಡೆಗಳು ಮಾವೋವಾದಿ ಅಡಗುತಾಣವನ್ನು ಪತ್ತೆ ಮಾಡಿದ್ದು, ಅಪಾರ ಪ್ರಮಾಣದ ಸ್ಫೋಟಕ ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ.

ನಕ್ಸಲ್ ನಿಗ್ರಹಕ್ಕಾಗಿ ಒಡಿಶಾ ಸರ್ಕಾರದಿಂದ 13 ವರ್ಷಗಳಲ್ಲಿ 3 ,000 ಕೋಟಿ ಖರ್ಚು
ಒಡಿಶಾ ರಾಜ್ಯ ಸರ್ಕಾರ ನಕ್ಸಲ್ ನಿಗ್ರಹಕ್ಕೆ 13 ವರ್ಷಗಳಲ್ಲಿ 3 ,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ.

