Anti-Modi Protests

'ಮೋದಿಗೆ ಅಮೆರಿಕ ಬೇಕಿಲ್ಲ, ಆದರೆ ಅಮೆರಿಕಕ್ಕೆ ಮೋದಿ ಬೇಕು; ನಿಮ್ಮನ್ನು ಬಳಸಿಕೊಂಡು ಕೈ ಬಿಡುತ್ತಾರೆ': ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಎಚ್ಚರಿಕೆ
ದೇಶ

'ಮೋದಿಗೆ ಅಮೆರಿಕ ಬೇಕಿಲ್ಲ, ಆದರೆ ಅಮೆರಿಕಕ್ಕೆ ಮೋದಿ ಬೇಕು; ನಿಮ್ಮನ್ನು ಬಳಸಿಕೊಂಡು ಕೈ ಬಿಡುತ್ತಾರೆ': ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಎಚ್ಚರಿಕೆ

ಭಾರತದಲ್ಲಿ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ವಿರುದ್ಧ ತಮ್ಮ ಸರಣಿ ಟ್ವೀಟ್ ವಾರ್ ಮುಂದುವರೆಸಿರುವ ಹಾಲಿವುಡ್ ಗಾಯಕಿ ಮೇರಿ ಮೆಲ್ಬಿನ್, 'ಅಮೆರಿಕದ ದಾನಿಗಳು ತಮ್ಮ ಉದ್ದೇಶ ಈಡೇರದಿದ್ದರೆ ದೀಪ್ಕೆಯನ್ನು ಕೈಬಿಡಲಿದ್ದಾರೆ'..

'ಮೋದಿ ವಿರೋಧಿ ಪ್ರತಿಭಟನೆಗಳಿಗೆ ಅಮೆರಿಕನ್ನರ ಆರ್ಥಿಕ ನೆರವು?': Mary Millben ಸ್ಫೋಟಕ ಆರೋಪ!
ದೇಶ

'ಮೋದಿ ವಿರೋಧಿ ಪ್ರತಿಭಟನೆಗಳಿಗೆ ಅಮೆರಿಕನ್ನರ ಆರ್ಥಿಕ ನೆರವು?': Mary Millben ಸ್ಫೋಟಕ ಆರೋಪ!

ಕಾಕ್ರೋಚ್ ಜನತಾ ಪಾರ್ಟಿಗೆ (ಸಿಜೆಪಿ) ಅಮೆರಿಕದ ದಾನಿಗಳು ಹಣ ಒದಗಿಸುತ್ತಾರೆ ಎಂದು ಹಾಲಿವುಡ್ ಗಾಯಕಿ ಮೇರಿ ಮಿಲ್‌ಬೆನ್ ಬುಧವಾರ ಆರೋಪಿಸಿದ್ದಾರೆ. ಅಲ್ಲದೆ ಇದು ಮೌನವಾಗಿರುವ ಸಮಯ ಅಲ್ಲ ಎಂದು ಹೇಳಿದ್ದಾರೆ.