ರಾಜ್ಯರೇವ್ ಪಾರ್ಟಿ ಪ್ರಕರಣ: ವಿಚಾರಣೆಗೆ ಪೊಲೀಸರ ಮುಂದೆ ಹಾಜರಾಗಲು ಸಮಯ ಕೋರಿದ ತೆಲುಗು ನಟಿ ಹೇಮಾ
ಇತ್ತೀಚೆಗೆ ಬೆಂಗಳೂರು ನಗರದ ಹೊರವಲಯದ ಫಾರ್ಮ್ಹೌಸ್ನಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ತೆಲುಗಿನ ಜನಪ್ರಿಯ ನಟಿ ಹೇಮಾ ಅವರು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಾದಕ ದ್ರವ್ಯ ನಿಗ್ರಹ ದಳದ ಮುಂದೆ ವಿಚಾರಣೆಗೆ ಹಾಜರಾಗಲು ಸಮಯ ಕೋರಿದ್ದಾರೆ.