ದೇಶದಲ್ಲಿ ಸಿಎಎ ವಿರೋಧದ ಹೆಸರಿನಲ್ಲಿ ಕೆಲವು ತುಕಡೆ ಗ್ಯಾಂಗ್ ಗಳಿಂದ ಆಂತರಿಕ ಯುದ್ಧ ಜಾರಿಯಾಗುವ ಭೀತಿ ಎದುರಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಗಂಭೀರ ಆರೋಪ ಮಾಡಿದ್ದಾರೆ.