ರಾಜ್ಯಚಿಕ್ಕಮಗಳೂರು: ಈದ್ ಮಿಲಾದ್ ಮೆರವಣಿಗೆಗೆ 40 ಅಡಿ ಟಿಪ್ಪು ಕಟೌಟ್; ಮುಜಾಹಿದ್ ಬೆಂಬಲಿತ ಹಾಡು ಬಳಕೆ; FIR ದಾಖಲು
ಪಾಕಿಸ್ತಾನದ ಮುಜಾಹಿದ್ಗೆ ಸಂಬಂಧಿಸಿದ ಹಾಡನ್ನು ಹಾಕಿರೋದು ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಘಟನೆ ಸಂಬಂಧ ಚಿಕ್ಕಮಗಳೂರು ನಗರ ಠಾಣೆಯ ಸಬ್ ಇನ್ಸ್ ಪೆಕ್ಟರ್ ಧನರಾಜ್ ಚಿಕ್ಕಮಗಳೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.