ವಿದೇಶಕಾಬೂಲ್ ನಲ್ಲಿ ಪಾಕಿಸ್ತಾನ ವಿರೋಧಿ ರ್ಯಾಲಿ: ಪ್ರತಿಭಟನಾಕಾರರ ಚದುರಿಸಲು ತಾಲಿಬಾನ್'ನಿಂದ ಗುಂಡಿನ ದಾಳಿ
ಅಫ್ಘಾನಿಸ್ತಾನ ರಾಜಧಾನಿ ಕಾಬುಲ್ ನಲ್ಲಿ ಪಾಕಿಸ್ತಾನದ ವಿರುದ್ಧ ರ್ಯಾಲಿ ನಡೆಸಲಾಗುತ್ತಿದ್ದು, ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸುವ ಸಲುವಾಗಿ ತಾಲಿಬಾನ್ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.