ರಾಜ್ಯ ಬಜೆಟ್ಜನವಿರೋಧಿ ಬಜೆಟ್, ರಿವರ್ಸ್ ಗೇರ್ ಸರ್ಕಾರ ಎಂಬುದು ಸಾಬೀತು: ಮಾಜಿ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಜನ ವಿರೋಧಿ ಬಜೆಟ್ ಆಗಿದ್ದು, ಇದು ರಿವರ್ಸ್ ಗೇರ್ ಸರ್ಕಾರ ಎಂಬುದು ಸಾಬೀತಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ...