ದೇಶಕೋವಿಡ್ ಸಂಕಷ್ಟವನ್ನು ಲಾಭವಾಗಿ ಪರಿವರ್ತಿಸಿಕೊಂಡಿದೆ, ಇದು ಬಡಜನ ವಿರೋಧಿ ಸರ್ಕಾರ: ರಾಹುಲ್ ಟೀಕೆ
ಕೇಂದ್ರ ಸರ್ಕಾರದ ವಿರುದ್ಧ ಹೊಸ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೋವಿಡ್ ಸಂಕಷ್ಟದ ಸಮಯದಲ್ಲಿ ನಾಗರಿಕರ ವೆಚ್ವದಲ್ಲಿ ಸರ್ಕಾರ ಲಾಭ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.