ಕೊತ್ತನೂರು ವಲಯದಲ್ಲಿರುವ ಮಿಂಚಿನರೆಹಳ್ಳ ಅಕ್ರಮ ಬೇಟೆ ತಡೆ ಶಿಬಿರವನ್ನು ಡೈನಮೈಟ್ ಹಾಗೂ ಜಿಲೆಟಿನ್ ಕಡ್ಡಿಗಳನ್ನು ಬಳಸಿ ಸ್ಫೋಟಿಸಲಾಗಿದೆ.