ದೇಶಎನ್ ಪಿ ಆರ್, ಎನ್ ಆರ್ ಸಿ ಕುರಿತ ಅಪಪ್ರಚಾರದಿಂದ ಅಲ್ಪಸಂಖ್ಯಾತರು,ಬಡವರಿಗೆ ಅನ್ಯಾಯ; ಅಮಿತ್ ಶಾ
ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಸಂಬಂಧ ನಡೆಸುತ್ತಿರುವ ಪ್ರತಿಪಕ್ಷಗಳ ಅಪಪ್ರಚಾರದಿಂದ ದೇಶದ ಅಲ್ಪಸಂಖ್ಯಾತರು ಹಾಗೂ ಬಡವರು ತೊಂದರೆಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.