Anti-Ram Temple

ಇದು ಕೇವಲ ಧ್ವಜವಲ್ಲ, ಭಾರತೀಯ ನಾಗರಿಕತೆಯ ಪುನರ್ ಜಾಗೃತಿಯ ಧ್ವಜ; ಶತಮಾನಗಳಷ್ಟು ಹಳೆಯ ಗಾಯ ಈಗ ಮಾಯುತ್ತಿದೆ: ಪ್ರಧಾನಿ ಮೋದಿ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇದರ ಬೆನ್ನಲ್ಲೇ ದೇಗುಲದ ಶಿಖರದ ಮೇಲೆ 10 ಅಡಿ ಎತ್ತರದ ಭಗವಾಧ್ವಜವನ್ನು ಪ್ರಧಾನಿ ಮೋದಿಯವರು ಹಾರಿಸಿದ್ದಾರೆ.

ಇಂದಿನ ಕಾಂಗ್ರೆಸ್ ಪ್ರತಿಭಟನೆ ರಾಮಮಂದಿರ ವಿರೋಧಿ ಸಂದೇಶ: ಕೇಂದ್ರ ಸಚಿವ ಅಮಿತ್ ಶಾ
ಕಾಂಗ್ರೆಸ್ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದ್ದು ಅಯೋಧ್ಯೆಯಲ್ಲಿ ರಾಮ ಮಂದಿರ ಶಂಕುಸ್ಥಾಪನಾ ಸಮಾರಂಭದ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

