ಬಿಜೆಪಿ ಮೀಸಲಾತಿ ವಿರೋಧಿ, ಯಾವತ್ತೂ ಸಂವಿಧಾನದ ಮೇಲೆ ನಂಬಿಕೆ ಇಟ್ಟಿಲ್ಲ ಎಂದು ಭಾರತೀಯ ಜನತಾ ಪಕ್ಷದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.