ದೇಶಭಾರತ್ ಬಂದ್: ಮೀಸಲಾತಿ ವಿರೋಧಿ ಪ್ರತಿಭಟನೆ ಕುರಿತು ಎಚ್ಚರವಿರಲಿ; ರಾಜ್ಯಗಳಿಗೆ ಕೇಂದ್ರ ಸೂಚನೆ
ಜಾತಿ ಆಧಾರಿತ ಮೀಸಲಾತಿ ವಿರೋಧಿಸಿ ಕೆಲ ಸಂಘಟನೆಗಳು ಭಾರತ್ ಬಂದ್'ಗೆ ಕರೆ ನೀಡಿದ್ದು, ಈ ಹಿನ್ನಲೆಯಲ್ಲಿ ಬಹಳ ಎಚ್ಚರದಿಂದ ಇರುವಂತೆ ಎಲ್ಲಾ ರಾಜ್ಯಗಳಿಗೂ ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಸೂಚನೆ ನೀಡಿದೆ...