ದೇಶಉದಯನಿಧಿಯ 'ಸನಾತನ ವಿರೋಧಿ' ಹೇಳಿಕೆ: ವಿಧಾನಸಭೆ ಕಡತಗಳಿಂದ ತೆಗೆದುಹಾಕಲು VHP ಒತ್ತಾಯ!
ಸನಾತನ ಹಿಂದೂ ಧರ್ಮ ಮತ್ತು ಹಿಂದೂ ನಂಬಿಕೆಗಳಿಗೆ ಪದೇ ಪದೇ ಅವಮಾನ ಸಾಂವಿಧಾನಿಕ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಹಿರಿಯ ವಕೀಲ ಮತ್ತು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಹೇಳಿದ್ದಾರೆ.