Anti-SIR protest

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!
ದೇಶ

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟಿಸಲು ರಾಜ್‌ಘಾಟ್‌ಗೆ ತೆರಳುವ ಮುನ್ನ, ಗುರುವಾರ ಕನ್ನಾಟ್ ಪ್ಲೇಸ್‌ನ ರೆಸ್ಟೋರೆಂಟ್ ಒಂದರಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 'ಇಂಡಿಯಾ' ಮೈತ್ರಿಕೂಟದ ಸಂಸದರು ಮತ್ತು ನಾಯಕರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಿದ್ದರು.

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ- ಪ್ರಕಾಶ್ ರಾಜ್; Video
ರಾಜ್ಯ

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ- ಪ್ರಕಾಶ್ ರಾಜ್; Video

ಸೂಕ್ತ ಸೂಚನೆ ಅಥವಾ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡದೆಯೇ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.