ಭಾರತದ ಸಮುದ್ರ ತೀರದ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಭಾರತೀಯ ನೌಕಾಪಡೆಗೆ ಮೂರನೇ ಜಲಾಂತರ್ಗಾಮಿ ವಿರೋಧಿ ಯುದ್ಧನೌಕೆ ಐಎನ್ಎಸ್ ಮಂಗ್ರೋಲ್ ಸೇರ್ಪಡೆಗೊಳಿಸಲಾಗಿದೆ.