ದೇಶಭಯೋತ್ಪಾದನಾ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ: ತಿದ್ದುಪಡಿ ಸಮರ್ಥಿಸಿಕೊಂಡ ಅಮಿತ್ ಶಾ
ಉಗ್ರರ ವಿರುದ್ಧ ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳಲು ಮುಂದಾಗಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇಂದು ಕಾನೂನು ಬಾಹಿರ ಚಟುವಟಿಕೆಗಳ (ತಡೆ) ತಿದ್ದುಪಡಿ ವಿಧೇಯಕ (ಯುಎಪಿಎ) ಅನ್ನು ಲೋಕಸಭೆಯಲ್ಲಿ ಅಂಗೀಕರಿಸಿದೆ.