anti-terrorism act

ಹಫೀಜ್ ಸಯೀದ್ ವಿರುದ್ಧ ಉಗ್ರ ವಿರೋಧಿ ಕಾಯ್ದೆ ಜಾರಿ
ಪಾಕಿಸ್ತಾನ ಸರ್ಕಾರ ಕೊನೆಗೂ ಉಗ್ರ ಹಫೀಜ್ ಸಯೀದ್ ವಿರುದ್ಧ ಉಗ್ರ ವಿರೋಧಿ ಕಾಯ್ದೆ ಜಾರಿಗೊಳಿಸಿ, ಆತನ ಚಲನ-ವಲನಗಳ ಮೇಲೆ ನಿರ್ಬಂಧ ವಿಧಿಸಿದೆ.

ಪಾಕ್ ಭಯೋತ್ಪಾದನ ನಿಗ್ರಹ ಕಾಯ್ದೆ ಯಡಿ 501 ಧಾರ್ಮಿಕ ಮುಖಂಡರ ವಿರುದ್ಧ ಪ್ರಕರಣ ದಾಖಲು
ಪಾಕಿಸ್ತಾನದಲ್ಲಿ 501 ಜನ ಧಾರ್ಮಿಕ ಕಾರ್ಯಕರ್ತರ ಮೇಲೆ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ವಿಮಾನ ತುರ್ತು ಭೂಸ್ಪರ್ಷ: ಪೈಲಟ್ ವಿರುದ್ಧ ಭಯೋತ್ಪಾದನಾ ವಿರೋಧಿ ಕಾಯ್ದೆಯಡಿ ಪ್ರಕರಣ
ಲಾಹೋರ್ ನಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಷ ಮಾಡಿದ್ದಕ್ಕಾಗಿ ಪಾಕಿಸ್ತಾನಿ ಪೈಲಟ್ ವಿರುದ್ಧ ಭಯೋತ್ಪಾದನಾ ವಿರೋಧಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

