ಬಾಲಿವುಡ್ವ್ಯಾಕ್ಸಿನ್ ವಿರೋಧಿ ಪೂಜಾ ಬೇಡಿಗೆ ಕೊರೋನಾ ಸೋಂಕು: ಲಸಿಕೆ ಹಾಕಿಸಿಕೊಳ್ಳದಿರುವುದು ನನ್ನ ವಯಕ್ತಿಕ ನಿರ್ಧಾರ
ನಟಿ ಪೂಜಾ ಬೇಡಿಗೆ ಕೊರೋನಾ ಸೋಂಕು ತಗುಲಿದೆ. ಮೊದಲಿನಿಂದಲೂ ಕೊವಿಡ್ ಲಸಿಕೆ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿದ್ದ ಅವರಿಗೆ ಈಗ ಕೊರೊನಾ ಸೋಂಕು ತಗುಲಿದ್ದು ಈ ಬಗ್ಗೆ ಅವರು ಸ್ವತಃ ಮಾಹಿತಿ ಹಂಚಿಕೊಂಡಿದ್ದಾರೆ.