ರಾಜ್ಯಕೋವಿಡ್-19 ಸೋಂಕಿತರಿಗೆ ಬೆಂಗಳೂರಿನ ಆಸ್ಪತ್ರೆಗಳಿಂದ 'ಆ್ಯಂಟಿಬಾಡಿ ಕಾಕ್ಟೇಲ್' ಥೆರಪಿ ಪ್ರಾರಂಭ!
ಹೋಂ ಐಸೊಲೇಷನ್ ನಲ್ಲಿರುವ ಸಣ್ಣ ಹಾಗೂ ಮಧ್ಯಮ ಪ್ರಮಾಣದಲ್ಲಿ ಕೋವಿಡ್ ಸೋಂಕಿನ ಲಕ್ಷಣ ಹೊಂದಿರುವವರು ಮೊನೊಕ್ಲೋನಲ್ ಆಂಟಿಬಾಡಿ ಥೆರಪಿ (ಆಂಟಿಬಾಡಿ ಕಾಕ್ಟೈಲ್) ಬಳಸಲು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಅನುಮತಿ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಗಳು ಅದರ ಆರಂಭಕ್ಕೆ ಮುಂದಾಗಿವೆ.