ರಾಜ್ಯಲಂಚ ಪ್ರಕರಣದ ಆರೋಪಿ ಮಾಡಾಳ್ ಗೆ ತ್ವರಿತ ವಿಚಾರಣೆ, ಜಾಮೀನು: ವಕೀಲರ ಸಂಘ ಖಂಡನೆ, ಸಿಜೆಐ ಗೆ ಪತ್ರ
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತುರ್ತಾಗಿ ವಿಚಾರಣೆ ಮಾಡಿರುವುದು ಹಾಗೂ ಒಂದೇ ದಿನದಲ್ಲಿ ಇತ್ಯರ್ಥಗೊಳಿಸಿ ಮಧ್ಯಂತರ ಜಾಮೀನು ಮಂಜೂರು ಮಾಡಿರುವ ನ್ಯಾಯಾಂಗದ ನಡೆಗೆ ವಕೀಲರ ಸಂಘ ತೀವ್ರ ಆಘಾತ ವ್ಯಕ್ತಪಡಿಸಿದೆ.