anticipatory bail

ಪ್ರಜ್ವಲ್‌ ರೇವಣ್ಣ ಪೆನ್ ಡ್ರೈವ್ ಕೇಸ್: ನಿರೀಕ್ಷಣಾ ಜಾಮೀನು ಕೋರಿ ನಾಲ್ವರು ಆರೋಪಿಗಳು ಹೈಕೋರ್ಟ್ ಮೊರೆ
ರಾಜ್ಯ

ಪ್ರಜ್ವಲ್‌ ರೇವಣ್ಣ ಪೆನ್ ಡ್ರೈವ್ ಕೇಸ್: ನಿರೀಕ್ಷಣಾ ಜಾಮೀನು ಕೋರಿ ನಾಲ್ವರು ಆರೋಪಿಗಳು ಹೈಕೋರ್ಟ್ ಮೊರೆ

ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ಆಡಿಯೊ, ವಿಡಿಯೊ ಮತ್ತು ಚಿತ್ರಗಳ ಪೆನ್‌ಡ್ರೈವ್‌ ಮತ್ತು ಸಿ ಡಿ ಹಂಚಿಕೆ ಪ್ರಕರಣದ ನಾಲ್ವರು ಆರೋಪಿಗಳು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಪ್ರಜ್ವಲ್‌ ರೇವಣ್ಣ ಪೆನ್ ಡ್ರೈವ್ ಕೇಸ್: ಕಾರ್ತಿಕ್‌ ಸೇರಿ ನಾಲ್ವರಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ನ್ಯಾಯಾಲಯ
ರಾಜ್ಯ

ಪ್ರಜ್ವಲ್‌ ರೇವಣ್ಣ ಪೆನ್ ಡ್ರೈವ್ ಕೇಸ್: ಕಾರ್ತಿಕ್‌ ಸೇರಿ ನಾಲ್ವರಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ನ್ಯಾಯಾಲಯ

ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ಆಡಿಯೊ, ವಿಡಿಯೊ ಮತ್ತು ಚಿತ್ರಗಳ ಪೆನ್‌ಡ್ರೈವ್‌ ಮತ್ತು ಸಿ ಡಿ ಹಂಚಿಕೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹಾಸನದ ನ್ಯಾಯಾಲಯವು ಬುಧವಾರ ನಿರೀಕ್ಷಣಾ ಜಾಮೀನು ನಿರಾಕರಿಸಿದೆ.

ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣ: ಎಚ್ ಡಿ ರೇವಣ್ಣಗೆ ಬಂಧನ ಭೀತಿ, ನಿರೀಕ್ಷಣಾ ಜಾಮೀನು ಕೋರಿ ಅರ್ಜಿ
ರಾಜ್ಯ

ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣ: ಎಚ್ ಡಿ ರೇವಣ್ಣಗೆ ಬಂಧನ ಭೀತಿ, ನಿರೀಕ್ಷಣಾ ಜಾಮೀನು ಕೋರಿ ಅರ್ಜಿ

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ವಿಡಿಯೋ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಜೆಡಿಎಸ್ ಶಾಸಕ ಎಚ್​ಡಿ ರೇವಣ್ಣ ಅವರು ಗುರುವಾರ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್​ ಮೆಟ್ಟಿಲೇರಿದ್ದಾರೆ.

ಬಿಟ್‌ ಕಾಯಿನ್‌ ಹಗರಣ: ನಿರೀಕ್ಷಣಾ ಜಾಮೀನು ಕೋರಿ ಆರೋಪಿ ಪೂಜಾರ್‌, ಚಂದ್ರಾಧರ ಹೈಕೋರ್ಟ್ ಮೊರೆ
ರಾಜ್ಯ

ಬಿಟ್‌ ಕಾಯಿನ್‌ ಹಗರಣ: ನಿರೀಕ್ಷಣಾ ಜಾಮೀನು ಕೋರಿ ಆರೋಪಿ ಪೂಜಾರ್‌, ಚಂದ್ರಾಧರ ಹೈಕೋರ್ಟ್ ಮೊರೆ

ಬಿಟ್‌ ಕಾಯಿನ್‌ ಪ್ರಕರಣದಲ್ಲಿ ಆರೋಪಿಗಳಾದ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿ ಮತ್ತು ರಾಬಿನ್‌ ಖಂಡೇಲವಾಲಾ ಅವರನ್ನು ಅಕ್ರಮವಾಗಿ ತಮ್ಮ ವಶದಲ್ಲಿಟ್ಟುಕೊಂಡು ಹ್ಯಾಕಿಂಗ್‌, ಬಿಟ್‌ ಕಾಯಿನ್‌ಗಳ ವರ್ಗಾವಣೆ ಮತ್ತು ಪಾಸ್‌ವರ್ಡ್‌ ಬದಲಾವಣೆ ಮಾಡಿದ ಆರೋಪ ಎದುರಿಸುತ್ತಿರುವ...

ಮಂಗಳೂರು: ಜೆರೋಸಾ ಶಾಲೆ ಶಿಕ್ಷಕಿ ಕೇಸು, ಐವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
ರಾಜ್ಯ

ಮಂಗಳೂರು: ಜೆರೋಸಾ ಶಾಲೆ ಶಿಕ್ಷಕಿ ಕೇಸು, ಐವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಮಂಗಳೂರಿನ ಸೇಂಟ್ ಜೆರೋಸಾ ಹೈಸ್ಕೂಲ್ ಘಟನೆಗೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯವು ಮಂಗಳೂರಿನ ಇಬ್ಬರು ಶಾಸಕರು, ಇಬ್ಬರು ಕಾರ್ಪೊರೇಟರ್‌ಗಳು ಮತ್ತು ವಿಹೆಚ್ ಪಿ ಮುಖಂಡರೊಬ್ಬರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಪತ್ರಕರ್ತೆ ಜತೆ ಅನುಚಿತ ವರ್ತನೆ: ನಟ ಸುರೇಶ್ ಗೋಪಿಗೆ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು
ದೇಶ

ಪತ್ರಕರ್ತೆ ಜತೆ ಅನುಚಿತ ವರ್ತನೆ: ನಟ ಸುರೇಶ್ ಗೋಪಿಗೆ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಮಾಧ್ಯಮ ಸಂವಾದದ ವೇಳೆ ಮಹಿಳಾ ಪತ್ರಕರ್ತೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಮತ್ತು ಬಿಜೆಪಿ ನಾಯಕ ಸುರೇಶ್...

ಅಂಗಲ್ಲು ಹಿಂಸಾಚಾರ ಪ್ರಕರಣ: ಚಂದ್ರಬಾಬು ನಾಯ್ಡುಗೆ ನೀರೀಕ್ಷಣಾ ಜಾಮೀನು ಸಿಕ್ಕರೂ ಬಿಡುಗಡೆ ಸದ್ಯಕ್ಕಿಲ್ಲ!
ದೇಶ

ಅಂಗಲ್ಲು ಹಿಂಸಾಚಾರ ಪ್ರಕರಣ: ಚಂದ್ರಬಾಬು ನಾಯ್ಡುಗೆ ನೀರೀಕ್ಷಣಾ ಜಾಮೀನು ಸಿಕ್ಕರೂ ಬಿಡುಗಡೆ ಸದ್ಯಕ್ಕಿಲ್ಲ!

ಅಂಗಲ್ಲು ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಮತ್ತು ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರ ಪ್ರದೇಶದ ಹೈಕೋರ್ಟ್ ಶುಕ್ರವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಕರ್ನಾಟಕ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೆ ಬಂಧನ ಭೀತಿ!
ರಾಜ್ಯ

ಕರ್ನಾಟಕ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೆ ಬಂಧನ ಭೀತಿ!

ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದ್ದು, ಬಿಜೆಪಿ ಶಾಸಕರಿಗೆ ಮತ್ತೆ ಬಂಧನ ಭೀತಿ ಶುರುವಾಗಿದೆ.

ನಿರೀಕ್ಷಣಾ ಜಾಮೀನಿನ ವಿರುದ್ಧ ಲೋಕಾಯುಕ್ತ ಅರ್ಜಿ; ಮಾಡಾಳ್ ವಿರೂಪಾಕ್ಷಪ್ಪ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್
ದೇಶ

ನಿರೀಕ್ಷಣಾ ಜಾಮೀನಿನ ವಿರುದ್ಧ ಲೋಕಾಯುಕ್ತ ಅರ್ಜಿ; ಮಾಡಾಳ್ ವಿರೂಪಾಕ್ಷಪ್ಪ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಟೆಂಡರ್ ಮಂಜೂರು ಮಾಡಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಲೋಕಾಯುಕ್ತ ಸಲ್ಲಿಸಿರುವ ಅರ್ಜಿ ಕುರಿತು ಸೋಮವಾರ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಕೇಳಿದೆ.