Antigua Citizenship

ಮೆಹುಲ್ ಚೋಕ್ಸಿ ನಾಗರಿಕತ್ವ ರದ್ದು ಮಾಡಲು ಆ್ಯಂಟಿಗುವಾ ಸರ್ಕಾರ ನಿರ್ಧಾರ!
ವಿದೇಶ

ಮೆಹುಲ್ ಚೋಕ್ಸಿ ನಾಗರಿಕತ್ವ ರದ್ದು ಮಾಡಲು ಆ್ಯಂಟಿಗುವಾ ಸರ್ಕಾರ ನಿರ್ಧಾರ!

ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಗೆಲುವು ಸಂದಿದ್ದು, ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮೆಹುಲ್ ಚೋಕ್ಸಿಗೆ ನೀಡಿದ್ದ ನಾಗರಿಕತ್ವವನ್ನು ರದ್ದುಗೊಳಿಸಲು ಆ್ಯಂಟಿಗುವಾ ಸರ್ಕಾರ ನಿರ್ಧರಿಸಿದೆ.

ಚೋಕ್ಸಿಯ ಆಂಟಿಗುವಾ ಪೌರತ್ವ ವಿವಾದ: ಸೆಬಿ ಹಾಗೂ ಆಂಟಿಗುವಾ ನಡುವೆ ಜಟಾಪಟಿ!
ದೇಶ

ಚೋಕ್ಸಿಯ ಆಂಟಿಗುವಾ ಪೌರತ್ವ ವಿವಾದ: ಸೆಬಿ ಹಾಗೂ ಆಂಟಿಗುವಾ ನಡುವೆ ಜಟಾಪಟಿ!

ಪಂಜಾಬ್‌ ನ್ಯಾಶನಲ್‌ ಬ್ಯಾಂಕ್‌ಗೆ (ಪಿಎನ್‌ಬಿ) ₹13 ಸಾವಿರ ಕೋಟಿ ವಂಚಿಸಿ ವಿದೇಶಕ್ಕೆ ಪರಾರಿಯಾದ ವಜ್ರಾಭರಣ ಉದ್ಯಮಿ ಮೆಹುಲ್‌ ಚೋಕ್ಸಿಯ ಆಂಟಿಗುವಾ ಪೌರತ್ವ ವಿವಾದ ಚರ್ಚೆಗೆ ಗ್ರಾಸವಾಗಿದ್ದು

ಮೆಹುಲ್ ಚೋಕ್ಸಿ ವಿರುದ್ಧ ಪ್ರಕರಣಗಳು ದಾಖಲಾಗಿದ್ದರೆ ನಾಗರೀಕತ್ವ ರದ್ದು ಮಾಡಲಾಗುತ್ತದೆ: ಆ್ಯಂಟಿಗುವಾ ಸಚಿವ
ವಿದೇಶ

ಮೆಹುಲ್ ಚೋಕ್ಸಿ ವಿರುದ್ಧ ಪ್ರಕರಣಗಳು ದಾಖಲಾಗಿದ್ದರೆ ನಾಗರೀಕತ್ವ ರದ್ದು ಮಾಡಲಾಗುತ್ತದೆ: ಆ್ಯಂಟಿಗುವಾ ಸಚಿವ

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮೆಹುಲ್ ಚೋಕ್ಸಿಗೆ ಆ್ಯಂಟಿಗುವಾ ಸರ್ಕಾರ ಮತ್ತೊಂದು ಶಾಕ್ ನೀಡಿದ್ದು, ಚೋಕ್ಸಿ ವಿರುದ್ಧ ಪ್ರಕರಣಗಳು ದಾಖಲಾಗಿರುವ ಕುರಿತು ತಮಗೆ ಮಾಹಿತಿ ಲಭಿಸಿದರೆ ಅವರ ನಾಗರೀಕತ್ವವನ್ನು ರದ್ದು ಮಾಡಲಾಗುತ್ತದೆ ಎಂದು ಹೇಳಿದೆ.

'ತಲೆಮರೆಸಿಕೊಳ್ಳಲು ಅಲ್ಲ, ವ್ಯಾಪಾರಕ್ಕಾಗಿ ಆ್ಯಂಟಿಗುವಾ ನಾಗರೀಕತ್ವ ಪಡೆದಿರುವೆ': ಮೆಹುಲ್ ಚೋಕ್ಸಿ
ದೇಶ

'ತಲೆಮರೆಸಿಕೊಳ್ಳಲು ಅಲ್ಲ, ವ್ಯಾಪಾರಕ್ಕಾಗಿ ಆ್ಯಂಟಿಗುವಾ ನಾಗರೀಕತ್ವ ಪಡೆದಿರುವೆ': ಮೆಹುಲ್ ಚೋಕ್ಸಿ

ತಲೆಮರೆಸಿಕೊಳ್ಳಲು ಅಲ್ಲ, ವ್ಯಾಪಾರಕ್ಕಾಗಿ ಆ್ಯಂಟಿಗುವಾ ನಾಗರೀಕತ್ವ ಪಡೆದಿರುವೆ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಬಹುಕೋಟಿ ವಂಚನೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಮೆಹುಲ್ ಚೋಕ್ಸಿ ಹೇಳಿದ್ದಾರೆ.