ANTIM: The Final Truth

ದಯಮಾಡಿ ಪಟಾಕಿ ಹೊಡಿಬೇಡಿ: ಅಭಿಮಾನಿಗಳ ಅತಿರೇಕದ ವರ್ತನೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಬೇಸರ, ವಿಡಿಯೋ
ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ನಟನೆಯ ಚಿತ್ರ ಅಂತಿಮ್;ದಿ ಫೈನಲ್ ಟ್ರುತ್ ಬಿಡುಗಡೆಯಾಗಿದೆ. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಈ ಚಿತ್ರದ ಬಗ್ಗೆ ಅಭಿಮಾನಿಗಳು ಅಷ್ಟೇ ಉತ್ಸುಕರಾಗಿದ್ದರು. ಅಭಿಮಾನಿಗಳ ಅತಿರೇಕದ ಸಂಭ್ರಮಕ್ಕೆ ನಟ ಸಲ್ಮಾನ್ ಖಾನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಂತಿಮ್: ದಿ ಫೈನಲ್ ಟ್ರುಥ್ ಚಿತ್ರದ ಟ್ರೈಲರ್
ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ ಅಂತಿಮ್: ದಿ ಫೈನಲ್ ಟ್ರುಥ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಮಹೇಶ್ ವಿ ಮುಖರ್ಜಿ ನಿರ್ದೇಶಿಸಿದ್ದಾರೆ.

