ದೇಶ'ಅಮರ್, ಅಕ್ಬರ್, ಆಂಟನಿ' ಎಂದು ಕರೆಸಿಕೊಳ್ಳುತ್ತಿದ್ದ ಕಾಂಗ್ರೆಸ್ ನ ಮೂವರು ನಾಯಕರು ಇವರು!
ಕೋವಿಡ್-19 ಮಹಾಮಾರಿಯಿಂದ 71 ವರ್ಷದ ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ನಿಧನ ಹೊಂದಿದ್ದಾರೆ. ಗಾಂಧಿ ಕುಟುಂಬದ ಬಲಗೈ ಬಂಟ, ನಿಷ್ಠಾವಂತ ಎಂದು ಕರೆಸಿಕೊಂಡಿದ್ದ ಅಹ್ಮದ್ ಪಟೇಲ್ ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ, ರಾಜೀವ್ ಗಾಂಧಿಯವರ ಕಾಲದಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ಕಾರ್ಯತಂತ್ರರಾಗಿದ್ದರು.