ದೇಶಅಂತ್ಯೋದಯ ದೃಷ್ಟಿಯಲ್ಲಿ ಕೆಲಸ ಮಾಡುತ್ತಿದ್ದೇವೆ, ತಂತ್ರಜ್ಞಾನ ಮತ್ತು ಪ್ರತಿಭೆ ಭಾರತದ ಎರಡು ಆಧಾರಸ್ತಂಭಗಳು: ಪ್ರಧಾನಿ ಮೋದಿ
"ನಾವು ಅಂತ್ಯೋದಯದ ದೃಷ್ಟಿಯಲ್ಲಿ ಕೆಲಸ ಮಾಡುತ್ತಿದ್ದೇವೆ ಅಂದರೆ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸಬಲೀಕರಣಗೊಳಿಸುವುದು ನಮ್ಮ ಉದ್ದೇಶ'' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.