ಸಿನಿಮಾ ಸುದ್ದಿ'ಬಿಬಿಎಂಪಿ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ': ಕೋವಿಡ್ ನಿರ್ವಹಣೆ ಅವ್ಯವಸ್ಥೆಯನ್ನು ತೆರೆದಿಟ್ಟ ನಟಿ ಅನು ಪ್ರಭಾಕರ್
ಕೊರೋನಾ ಎರಡನೇ ಅಲೆ ಸೃಷ್ಟಿಯಾದ ಮೇಲೆ ಸಾಕಷ್ಟು ಮಂದಿಗೆ ಪಾಸಿಟಿವ್ ಬಂದಿದೆ, ಹಲವು ಸೆಲೆಬ್ರಿಟಿಗಳು, ರಾಜಕಾರಣಿಗಳು, ಶ್ರೀಮಂತರು ಕೂಡ ಸೋಂಕಿಗೆ ತುತ್ತಾಗುತ್ತಿದ್ದಾರೆ.