ದೇಶನೂತನ ಸಂಸತ್ ಭವನ ಶಂಕುಸ್ಥಾಪನೆ: ಬಸವಣ್ಣನವರ ಅನುಭವ ಮಂಟಪ ಉಲ್ಲೇಖಿಸಿ ಕನ್ನಡದಲ್ಲಿ ಮಾತನಾಡಿದ ಪ್ರಧಾನಿ ಮೋದಿ
ನೂತನ ಸಂಸತ್ತು ಭವನ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ ನಂತರ ವೇಳೆ 12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಬಗ್ಗೆ ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಮಾತನಾಡಿದ್ದು ಎಲ್ಲರ ಗಮನ ಸೆಳೆದಿದೆ.