Anura Kumara Dissanayake

Watch | ಕೊಲಂಬೋ ಸ್ವಾತಂತ್ರ್ಯ ಚೌಕದಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ

Sri Lanka: ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ; ಅಧ್ಯಕ್ಷ ದಿಸಾನಾಯಕೆ ಜೊತೆ ಮಾತುಕತೆ; ರಕ್ಷಣಾ ಸಹಭಾಗಿತ್ವ ಸೇರಿ ಹಲವು ಒಪ್ಪಂದಗಳಿಗೆ ಸಹಿ
ಪ್ರಧಾನಿ ಮೋದಿ ಮತ್ತು ಶ್ರೀಲಂಕಾ ಅಧ್ಯಕ್ಷ ದಿಸಾನಾಯಕೆ ಕೂಡ ಸಂಪೂರ್ ಸೌರಶಕ್ತಿ ಯೋಜನೆಯನ್ನು ವರ್ಚುವಲ್ ಮೂಲಕ ಉದ್ಘಾಟಿಸಿದರು.

ನವದೆಹಲಿ: ಪ್ರಧಾನಿ ಮೋದಿ ಭೇಟಿಯಾದ ಶ್ರೀಲಂಕಾ ಅಧ್ಯಕ್ಷ ಅನುರಾ ದಿಸ್ಸಾನಾಯಕೆ; ಆರ್ಥಿಕ ನೆರವು ನೀಡಿದ ಭಾರತಕ್ಕೆ ಕೃತಜ್ಞತೆ!
ನನ್ನ ಮೊದಲ ವಿದೇಶ ಭೇಟಿಯಲ್ಲಿ ದೆಹಲಿಗೆ ಬರಲು ಸಂತೋಷವಾಗಿದೆ. ನನ್ನನ್ನು ಆಹ್ವಾನಿಸಿದ್ದಕ್ಕೆ ಭಾರತಕ್ಕೆ ಧನ್ಯವಾದ ಹೇಳುತ್ತೇನೆ.

ಶ್ರೀಲಂಕಾ ನೂತನ ಅಧ್ಯಕ್ಷ ಡಿಸಾನಾಯಕೆ ಭೇಟಿಯಾಗಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್!
ವಿದೇಶಾಂಗ ವ್ಯವಹಾರಗಳ ಸಚಿವ (ಇಎಎಂ) ಡಾ. ಎಸ್. ಜೈಶಂಕರ್ ಅವರು ಅಕ್ಟೋಬರ್ 4ರಂದು ಶ್ರೀಲಂಕಾಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ.

ಶ್ರೀಲಂಕಾದ ಹೊಸ ನಾಯಕತ್ವ ಮತ್ತು ಭಾರತ ಕಾರ್ಯತಂತ್ರದ ಕಳವಳಗಳು (ಜಾಗತಿಕ ಜಗಲಿ)
ಮೂಲತಃ ಒಂದು ಕ್ರಾಂತಿಕಾರಿ ಗುಂಪಾಗಿ ಆರಂಭವಾದ ಜೆವಿಪಿ, 1971 ಮತ್ತು 1987ರ ನಡುವೆ ಶ್ರೀಲಂಕಾದಲ್ಲಿ ನಡೆದ ಎರಡು ಹಿಂಸಾತ್ಮಕ ಚಳುವಳಿಗಳಲ್ಲಿ ಭಾಗವಹಿಸಿತ್ತು. ಆದರೆ ಅವೆರಡೂ ಕ್ರಾಂತಿಗಳು ವಿಫಲವಾದವು.

