Anuradha Paudwal

'93 ಸಾವಿರ ಶಾಲೆಗಳು ಮುಚ್ಚಿವೆ; ವಿಶ್ವಗುರು ಎಂದು ಕರೆಯುವುದನ್ನು ನಿಲ್ಲಿಸಿ': ಪ್ರಧಾನಿ ಮೋದಿ ವಿರುದ್ಧ ಸ್ವಪಕ್ಷ ನಾಯಕಿ- ಗಾಯಕಿ ಅನುರಾಧಾ ಪೌಡ್ವಾಲ್ ಟೀಕೆ
ಕೆಲವು ವರ್ಷಗಳ ಹಿಂದೆ ಭಾರತ ವಿಶ್ವಗುರು ಆಗಲಿದೆ ಎಂಬ ಬಲವಾದ ನಂಬಿಕೆ ನನಗಿತ್ತು. ಆದರೆ ಈಗ ವಿಶ್ವಗುರು ಪರಿಕಲ್ಪನೆಗೆ ವಿರುದ್ಧವಾದ ಸಂಗತಿಗಳೇ ಹೆಚ್ಚಾಗಿ ನಡೆಯುತ್ತಿರುವುದನ್ನು ನೋಡುತ್ತಿದ್ದೇನೆ. ಹೀಗಿರುವಾಗ ನಾವು ವಿಶ್ವಗುರು ಹೇಗೆ ಆಗುತ್ತೇವೆ? ಏನಾದರೊಂದು ಮಾಡಬೇಕು ಎಂದು ಕೇಳಿದರು.

ಬಾಲಿವುಡ್ ಗಾಯಕಿ ಅನುರಾಧಾ ಪೌಡ್ವಾಲ್ ಬಿಜೆಪಿ ಸೇರ್ಪಡೆ
ಖ್ಯಾತ ಬಾಲಿವುಡ್ ಗಾಯಕಿ ಅನುರಾಧಾ ಪೌಡ್ವಾಲ್ ಅವರು ಲೋಕಸಭೆ ಚುನಾವಣೆಗೆ ಮುನ್ನ ಶನಿವಾರ ದೆಹಲಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು.

ಹಿನ್ನೆಲೆ ಗಾಯಕಿ ಅನುರಾಧ ಪೌಡ್ವಾಲ್ ಪುತ್ರ ಆದಿತ್ಯ ಪೌಡ್ವಾಲ್ ನಿಧನ
ಹಿನ್ನೆಲೆ ಗಾಯಕಿ ಅನುರಾಧ ಪೌಡ್ವಾಲ್ ಅವರ ಪುತ್ರ ಆದಿತ್ಯ ಪೌಡ್ವಾಲ್ ಶನಿವಾರ ಬೆಳಗ್ಗೆ ಮುಂಬೈನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅನುರಾಧಾ ಪೌದ್ವಾಲ್ ನನ್ನ ತಾಯಿ: ಕೋರ್ಟ್ ಮೆಟ್ಟಿಲೇರಿದ ಮಹಿಳೆ: ಗಾಯಕಿ ಹೇಳಿದ್ದೇನು?
ಖ್ಯಾತ ಹಿರಿಯ ಹಿನ್ನೆಲೆ ಗಾಯಕಿ ಅನುರಾಧಾ ಪೌದ್ವಾಲ್ ಅವರು ನನ್ನ ಹೆತ್ತ ತಾಯಿ ಎಂದು ಹೇಳಿಕೊಂಡು ಕೇರಳದ ಮಹಿಳೆಯೊಬ್ಬರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

