Anurag Kashyap

ಅನುರಾಗ್ ಕಶ್ಯಪ್ ಅವರಿಗಾಗಿ ಬಾಲಿವುಡ್ ಸಿನಿಮಾ ಒಪ್ಪಿಕೊಂಡೆ: ನಟ-ನಿರ್ದೇಶಕ ರಾಜ್ ಬಿ ಶೆಟ್ಟಿ
ಸಿನಿಮಾ ಸುದ್ದಿ

ಅನುರಾಗ್ ಕಶ್ಯಪ್ ಅವರಿಗಾಗಿ ಬಾಲಿವುಡ್ ಸಿನಿಮಾ ಒಪ್ಪಿಕೊಂಡೆ: ನಟ-ನಿರ್ದೇಶಕ ರಾಜ್ ಬಿ ಶೆಟ್ಟಿ

ಈ ಹಿಂದೆ ರಾಜ್‌ ಬಿ ಶೆಟ್ಟಿ ನಿರ್ದೇಶಿಸಿದ್ದ ಗರುಡ ಗಮನ ವೃಷಭ ವಾಹನ ಸಿನೆಮಾಗೆ ಅನುರಾಗ್ ಕಶ್ಯಪ್‌ ಅವರು ಮೆಚ್ಚುಗೆ ನೀಡಿದ್ದರು.

ಮುಂದಿನ ಬಾರಿ ಗಂಭೀರ ಸಂಶೋಧನೆ ಮಾಡಿ: ವಿವೇಕ್‌ ಅಗ್ನಿಹೋತ್ರಿ, ಅನುರಾಗ್‌ ಕಶ್ಯಪ್‌ 'ಕಾಂತಾರ' ಟ್ವೀಟ್‌ ವಾರ್‌
ಬಾಲಿವುಡ್

ಮುಂದಿನ ಬಾರಿ ಗಂಭೀರ ಸಂಶೋಧನೆ ಮಾಡಿ: ವಿವೇಕ್‌ ಅಗ್ನಿಹೋತ್ರಿ, ಅನುರಾಗ್‌ ಕಶ್ಯಪ್‌ 'ಕಾಂತಾರ' ಟ್ವೀಟ್‌ ವಾರ್‌

ಅನುರಾಗ್‌ ಕಶ್ಯಪ್‌  ಅವರು ಇತ್ತೀಚಿನ ಚಲನಚಿತ್ರಗಳ ಬಗ್ಗೆ ನೀಡಿದ್ದರೆನ್ನಲಾದ ಹೇಳಿಕೆಗೆ ಆಕ್ಷೇಪಿಸಿ  ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ ನೀಡಿದ ಹೇಳಿಕೆ ಇಬ್ಬರು ನಡುವೆ ಟ್ವೀಟ್‌ ವಾರ್‌ಗೆ ಕಾರಣವಾಯಿತು.

ತಾಪ್ಸಿ ಪನ್ನು ಅಭಿನಯದ 'ದೋಬಾರಾ' ಚಿತ್ರದ ಟ್ರೈಲರ್
ಮನರಂಜನೆ

ತಾಪ್ಸಿ ಪನ್ನು ಅಭಿನಯದ 'ದೋಬಾರಾ' ಚಿತ್ರದ ಟ್ರೈಲರ್

ಬಾಲಿವುಡ್ ನಟಿ ತಾಪ್ಸಿ ಪನ್ನು ಅಭಿನಯದ ದೋಬಾರಾ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅನುರಾಗ್ ಕಶ್ಯಪ್ ನಿರ್ದೇಶಿಸಿದ್ದಾರೆ.

ಕಶ್ಯಪ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಕನ್ನಡದ 'ವರ್ಷಧಾರೆ' ಚಿತ್ರ ನಟಿ ಮೇಲೆ ದಾಳಿ!
ಸಿನಿಮಾ

ಕಶ್ಯಪ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಕನ್ನಡದ 'ವರ್ಷಧಾರೆ' ಚಿತ್ರ ನಟಿ ಮೇಲೆ ದಾಳಿ!

ಬಾಲಿವುಡ್‌ ನಿರ್ಮಾಪಕ ಅನುರಾಗ್ ಕಶ್ಯಪ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಸುದ್ದಿಯಾಗಿದ್ದ ಕನ್ನಡದ ವರ್ಷಧಾರೆ ಚಿತ್ರದಲ್ಲಿ ನಟಿಸಿದ್ದ ಪಾಯಲ್ ಘೋಷ್ ಮೇಲೆ ದಾಳಿ ನಡೆಸಲಾಗಿದೆ.

ನಾನು ಮದುವೆಗೂ ಮುನ್ನ ಸೆಕ್ಸ್ ಮಾಡಿದ್ರೆ ನಿಮ್ಮ ಪ್ರತಿಕ್ರಿಯೆ ಏನು? ನಿರ್ದೇಶಕ ಅನುರಾಗ್ ಗೆ ಪುತ್ರಿ ಆಲಿಯಾ ಪ್ರಶ್ನೆ!
ಬಾಲಿವುಡ್

ನಾನು ಮದುವೆಗೂ ಮುನ್ನ ಸೆಕ್ಸ್ ಮಾಡಿದ್ರೆ ನಿಮ್ಮ ಪ್ರತಿಕ್ರಿಯೆ ಏನು? ನಿರ್ದೇಶಕ ಅನುರಾಗ್ ಗೆ ಪುತ್ರಿ ಆಲಿಯಾ ಪ್ರಶ್ನೆ!

ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಗೆ ಪುತ್ರಿ ಆಲಿಯಾ ಸೂಕ್ಷ ಪ್ರಶ್ನೆಯೊಂದು ಕೇಳಿದ್ದು ಅದಕ್ಕೆ ಅನುರಾಗ್ ಈ ಪ್ರಶ್ನೆ ಬಿಟ್ಟು ಮುಂದಕ್ಕೆ ಹೋಗು ಎಂದು ಹೇಳಿದ್ದಾರೆ. 

ಮಿ ಟೂ ಅಭಿಯಾನ ಹೆಸರಿನಲ್ಲಿ ನನ್ನನ್ನು ನಟಿ ಹೈಜಾಕ್ ಮಾಡುತ್ತಿದ್ದಾರೆ: ನಿರ್ದೇಶಕ ಅನುರಾಗ್ ಕಶ್ಯಪ್
ಬಾಲಿವುಡ್

ಮಿ ಟೂ ಅಭಿಯಾನ ಹೆಸರಿನಲ್ಲಿ ನನ್ನನ್ನು ನಟಿ ಹೈಜಾಕ್ ಮಾಡುತ್ತಿದ್ದಾರೆ: ನಿರ್ದೇಶಕ ಅನುರಾಗ್ ಕಶ್ಯಪ್

ನಟಿ ಪಾಯಲ್ ಘೋಷ್ ತಮ್ಮ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಕೇಸು ದಾಖಲಿಸಿ ಮುಂಬೈ ಪೊಲೀಸರು ವಿಚಾರಣೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಚಿತ್ರ ನಿರ್ದೇಶಕ ಅನುರಾಗ್ ಕಶ್ಯಪ್ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ.ತಮ್ಮ ವಿರುದ್ಧ ಮಾಡುತ್ತಿರುವ ಆರೋಪದಲ್ಲಿ ಯಾವುದೇ ಸತ್ಯವಿಲ್ಲ. ಇದೊಂದು ಪೂರ್ವನಿಯೋಜಿತ ಸುಳ್ಳು ಕೃತ್ಯ ಎಂದು ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯ ಪ್ರಕರಣ: ಹೇಳಿಕೆ ದಾಖಲಿಸಿದ ನಿರ್ದೇಶಕ ಅನುರಾಗ್ ಕಶ್ಯಪ್
ಬಾಲಿವುಡ್

ಲೈಂಗಿಕ ದೌರ್ಜನ್ಯ ಪ್ರಕರಣ: ಹೇಳಿಕೆ ದಾಖಲಿಸಿದ ನಿರ್ದೇಶಕ ಅನುರಾಗ್ ಕಶ್ಯಪ್

ನಟಿ ಪಾಯಲ್ ಘೋಷ್ ಅವರು ದಾಖಲಿಸಿದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಲನಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್ ಗುರುವಾರ ಇಲ್ಲಿನ ವರ್ಸೋವಾ ಪೊಲೀಸ್ ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.

ನಟಿ ಪಾಯಲ್ ಘೋಷ್ ರಿಂದ ರೇಪ್ ಕೇಸು: ನಿರ್ದೇಶಕ ಅನುರಾಗ್ ಕಶ್ಯಪ್ ಗೆ ಸಮನ್ಸ್ ಜಾರಿ
ಬಾಲಿವುಡ್

ನಟಿ ಪಾಯಲ್ ಘೋಷ್ ರಿಂದ ರೇಪ್ ಕೇಸು: ನಿರ್ದೇಶಕ ಅನುರಾಗ್ ಕಶ್ಯಪ್ ಗೆ ಸಮನ್ಸ್ ಜಾರಿ

2013ರಲ್ಲಿ ಲೈಂಗಿಕ ಹಲ್ಲೆ ಮತ್ತು ಅತ್ಯಾಚಾರವೆಸಗಿದ್ದರು ಎಂದು ಆರೋಪಿಸಿ ಬಾಲಿವುಡ್ ನಟಿ ಪಾಯಲ್ ಘೋಷ್ ದಾಖಲಿಸಿರುವ ಎಫ್ಐಆರ್ ಗೆ ಸಂಬಂಧಿಸಿದಂತೆ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಅವರಿಗೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಪೊಲೀಸರು ಸಮ್ಮನ್ಸ್ ಜಾರಿ ಮಾಡಿದ್ದಾರೆ.

ಪಾಯಲ್ ಘೋಷ್ ಲೈಂಗಿಕ ದೌರ್ಜನ್ಯದ ಆರೋಪ: ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಎಫ್ಐಆರ್
ಬಾಲಿವುಡ್

ಪಾಯಲ್ ಘೋಷ್ ಲೈಂಗಿಕ ದೌರ್ಜನ್ಯದ ಆರೋಪ: ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಎಫ್ಐಆರ್

ನಟಿ ಪಾಯಲ್ ಘೋಷ್ ದೂರಿನ ಹಿನ್ನೆಲೆಯಲ್ಲಿ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರ