Anurag Kashyap

ನನ್ನ ಬಾಯಿ ಮುಚ್ಚಿಸುವ ಯತ್ನದಲ್ಲಿ ಇಷ್ಟೊಂದು ಸಮಯ ವ್ಯಯಿಸಿದಿರಾ: ನಿಮ್ಮ ಆರೋಪ ನಿರಾಧಾರ; ಅನುರಾಗ್ ಕಶ್ಯಪ್
ನಿರ್ದೇಶಕ ಮತ್ತು ಬರಹಗಾರ ಅನುರಾಗ್ ಕಶ್ಯಪ್ ಮೇಲೆ ನಟಿ ಪಾಯಲ್ ಘೋಷ್ ಮಾಡಿರುವ ಲೈಂಗಿಕ ಕಿರುಕುಳ ಆರೋಪಕ್ಕೆ ಇದೀಗ ಅನುರಾಗ್ ಕಶ್ಯಪ್ ಸರಣಿ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ

ಗುಂಪು ಹಲ್ಲೆ ನಡೆಸುವವರಿಗೆ ಕಠಿಣ ಶಿಕ್ಷೆ ವಿಧಿಸಿ:49 ಸೆಲಬ್ರಿಟಿಗಳಿಂದ ಪ್ರಧಾನಿಗೆ ಪತ್ರ
ಗಾಯಕಿ ಶುಭಾ ಮುದ್ಗಲ್, ನಟಿ ಕೊಂಕಣ್ ೇನ್ ಶರ್ಮಾ, ಚಿತ್ರ ನಿರ್ಮಾಪಕ ಶ್ಯಾಮ್ ಬೆನೆಗಲ್, ಅನುರಾಗ್ ಕಶ್ಯಪ್ ಮತ್ತು ಮಣಿರತ್ನಂ ಸೇರಿದಂತೆ 49 ಮಂದಿ ಜನಪ್ರಿಯ ವ್ಯಕ್ತಿಗಳು....

ಅನುರಾಗ್ ಕಶ್ಯಪ್ ನಿನ್ನ ಮಗಳನ್ನು ರೇಪ್ ಮಾಡ್ತೀವಿ: ಮೋದಿ ಬೆಂಬಲಿಗರಿಂದ ಬೆದರಿಕೆ, ದೂರು ದಾಖಲು!
ಬಾಲಿವುಡ್ ಖ್ಯಾತ ನಿರ್ದೇಶಕರ ಅನುರಾಗ್ ಕಶ್ಯಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವೀಟ್ ಮಾಡಿ ನಿಮ್ಮ ಹಿಂಬಾಲಕರು ಎಂದು ಹೇಳಿಕೊಂಡು ತಿರುಗುತ್ತಿರುವ ಕೆಲ ವ್ಯಕ್ತಿಗಳು...

ಎನ್ ಎಫ್ ಡಿಸಿ ಅಕ್ರಮ: ನಿಗಮ ಹಾಗೂ ಅನುರಾಗ್ ಕಶ್ಯಪ್ ವಿರುದ್ಧ ಸಿಬಿಐ ತನಿಖೆ ಆರಂಭ
ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ನಿಗಮದಲ್ಲಿನ (ಎನ್ ಎಫ್ ಡಿಸಿ)ಹಣಕಾಸಿನ ದುರುಪಯೋಗ ಮತ್ತು ನಿಯಮಗಳ ಉಲ್ಲಂಘನೆಯ ಆರೋಪದ ಕುರಿತಂತೆ ಸಿಬಿಐ....

#MeToo: ಎಂಎಎಂಐ ಮಂಡಳಿ ಸದಸ್ಯ ಸ್ಥಾನದಿಂದ ಕೆಳಗಿಳಿದ ಅನುರಾಗ್ ಕಶ್ಯಪ್
ಮುಂಬೈ ಅಕಾಡೆಮಿ ಆಫ್ ದಿ ಮೂವಿಂಗ್ ಇಮೇಜ್ (ಎಂಎಎಂಐ) ಮಂಡಳಿಯ ಸದಸ್ಯ ಸ್ಥಾನದಿಂದ ಕೆಳಗಿಳಿಯುವುದಕ್ಕೆ ನಿರ್ಧರಿಸಿರುವುದಾಗಿ ಚಿತ್ರ ನಿರ್ದೇಶಕ ಅನುರಾಗ್ ಕಶ್ಯಪ್ ಹೇಳಿದ್ದಾರೆ.

ಒಂದು ಸೀನ್‍ಗಾಗಿ ನನ್ನನ್ನು ಏಳು ಬಾರಿ ಬೆತ್ತಲಾಗಿಸಿದ್ರು: ಬಾಲಿವುಡ್ ನಟಿ
ಬಾಲಿವುಡ್ ನಟ ಸೈಫ್ ಅಲಿ ಖಾನ್ ಹಾಗೂ ನವಾಜುದ್ದೀನ್ ಸಿದ್ದಿಕಿ ಅಭಿನಯದ ವೆಬ್ ಸಿರೀಸ್ ಸೇಕ್ರೆಡ್ ಗೇಮ್ಸ್ ನಲ್ಲಿ ಕುಬ್ರಾ ಸೇಠ್ ರನ್ನು 7 ಬಾರಿ ನಗ್ನಗೊಳಿಸಿ ಚಿತ್ರೀಕರಿಸಿದ್ದಾರೆ...

ಐಶ್ವರ್ಯ ಜೊತೆಗೆ ಸಿನೆಮಾ; ಇನ್ನು ಮಾತುಕತೆಯಲ್ಲಿದೆ ಎಂದ ಅಭಿಷೇಕ್
ನಿಜ ಜೀವನದ ಸಂಗಾತಿಗಳು ಸಿನೆಮಾವೊಂದರಲ್ಲಿ ಬೆಳ್ಳಿ ತೆರೆಯ ಮೇಲೆ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಬಾಲಿವುಡ್ ನಲ್ಲಿ ಸಂಚಲನ ಮೂಡಿಸಿತ್ತು. ಇನ್ನು ಮಾತುಕತೆ ಜಾರಿಯಲ್ಲಿದೆ ಎಂದು ಈ

ಮೆರಿಲ್ ಸ್ಟ್ರೀಪ್ 'ಗೋಲ್ಡನ್ ಗ್ಲೋಬ್ಸ್' ಭಾಷಣವನ್ನು ಕೊಂಡಾಡಿದ ಬಾಲಿವುಡ್
೭೪ ನೇ ಗೋಲ್ಡನ್ ಗ್ಲೊಬ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅಮೆರಿಕಾದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಪರೋಕ್ಷವಾಗಿ ಹರಿಹಾಯ್ದ ಹಾಲಿವುಡ್ ಖ್ಯಾತ ನಟಿ ಮೆರಿಲ್ ಸ್ಟ್ರೀಪ್ ಅವರ ಭಾಷಣ

ಮೋದಿ ಕ್ಷಮೆಯಾಚಿಸುವಂತೆ ಕೇಳಿಲ್ಲ: ಅನುರಾಗ್ ಕಶ್ಯಪ್ ಸ್ಪಷ್ಟನೆ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕ್ಷಮೆಯಾಚಿಸುವಂತೆ ನಾನು ಕೇಳಿರಲಿಲ್ಲ ಎಂದು ನಿರ್ದೇಶಕ ಅನುರಾಗ್ ಕಶ್ಯಪ್ ಅವರು ಸ್ಪಷ್ಟನೆ ನೀಡಿದ್ದಾರೆ...

