ವಿದೇಶಾಂಗ ವ್ಯವಹಾರ ಇಲಾಖೆಯ ವಕ್ತಾರ ರವೀಶ್ ಕುಮಾರ್ ಅವರ ಸ್ಥಾನಕ್ಕೆ ಅನುರಾಗ್ ಶ್ರೀವಾಸ್ತವ ಅವರು ನೇಮಕಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.