Anurag Thakur

ಭಯೋತ್ಪಾದನೆ ಕೊನೆಯಾಗದ ಹೊರತು ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಇಲ್ಲ: ಕೇಂದ್ರ ಸರ್ಕಾರ ಖಡಕ್ ಮಾತು!
ಭಯೋತ್ಪಾದನೆ ಕೊನೆಯಾಗದ ಹೊರತೂ ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಇಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಹೇಳಿದೆ.

'ಪಿಎಂ-ಇಬಸ್ ಸೇವೆ': 10,000 ಎಲೆಕ್ಟ್ರಿಕ್ ಬಸ್ ಖರೀದಿಗೆ ಕೇಂದ್ರ ಸಂಪುಟ ಅನುಮೋದನೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಸಿಟಿ ಬಸ್‌ಗಳ ಕಾರ್ಯಾಚರಣೆಯನ್ನು ಹೆಚ್ಚಿಸುವ 'ಪಿಎಂ-ಇಬಸ್ ಸೇವೆ' ಯೋಜನೆಗೆ ಅನುಮೋದನೆ ನೀಡಿದೆ.

ರಾಹುಲ್ ಗಾಂಧಿಯವರ ಮೊಹಬತ್ ಕಿ ದುಕಾನ್‌ನಲ್ಲಿ ಚೀನಾದ ಸರಕುಗಳನ್ನು ಮಾರಾಟ ಮಾಡಲಾಗುತ್ತಿದೆ: ಅನುರಾಗ್ ಠಾಕೂರ್
ಚೀನಾ, ನ್ಯೂಸ್‌ಕ್ಲಿಕ್ ವೆಬ್‌ಸೈಟ್ ಮತ್ತು ಕಾಂಗ್ರೆಸ್ ಭಾರತ ವಿರೋಧಿ ಹಿನ್ನೆಲೆಯಲ್ಲಿ ಒಂದಕ್ಕೊಂದು ಸಂಬಂಧ ಹೊಂದಿವೆ ಎಂದು ಬಿಜೆಪಿ ನಾಯಕ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಸೋಮವಾರ ಆರೋಪಿಸಿದ್ದಾರೆ. ಚೀನಾದ ಕಂಪನಿಗಳು ಪೋರ್ಟಲ್‌ಗೆ ಹಣ ನೀಡುತ್ತಿವೆ ಎಂದು ಆರೋಪಿಸಿದ ವರದಿಯನ್ನು ಅವರು ಉಲ್ಲೇಖಿಸಿದ್ದಾರೆ.

ಲೈಂಗಿಕ ದೃಶ್ಯದ ವೇಳೆ 'ಭಗವದ್ಗೀತೆ': ಓಪನ್‌ಹೈಮರ್ ಚಿತ್ರಕ್ಕೆ CBFC ಒಪ್ಪಿಗೆ ಕುರಿತಂತೆ ಸಚಿವ ಅನುರಾಗ್ ಠಾಕೂರ್ ಕಿಡಿ!
ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಅವರ "ಓಪನ್‌ಹೈಮರ್" ಚಿತ್ರದಲ್ಲಿನ ಆಕ್ಷೇಪಾರ್ಹ ದೃಶ್ಯವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್...

ಮಣಿಪುರದ ಗುಂಗಿನಲ್ಲಿ ರಾಜಸ್ಥಾನ, ಪಶ್ಚಿಮ ಬಂಗಾಳ ಮರೆಯಬೇಡಿ: ಬಿಜೆಪಿ
ಮಣಿಪುರದಲ್ಲಿ ನಡೆದ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಕೇಂದ್ರವಾಗಿಸಿಕೊಂಡು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿಗೆ ಮುಂದಾಗಿರುವ ವಿಪಕ್ಷಗಳಿಗೆ ಬಿಜೆಪಿ ತಿರುಗೇಟು ನೀಡಿದ್ದು, ಮಣಿಪುರದ ಗುಂಗಿನಲ್ಲಿ ರಾಜಸ್ಥಾನ, ಪಶ್ಚಿಮ ಬಂಗಾಳದಲ್ಲಿನ ಕೃತ್ಯಗಳನ್ನು ಮರೆಯಬೇಡಿ ಎಂದು ಕಿಡಿಕಾರಿದೆ.

ಎಲಾನ್ ಮಸ್ಕ್ ಹೇಳಿಕೆ ಭಾರತದ ಬಗ್ಗೆ ವಿವರಿಸುತ್ತದೆ: ಕೇಂದ್ರ ಸಚಿವ ಅನುರಾಗ್ ಠಾಕೂರ್
ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್ ಸಿಇಒ ಎಲಾನ್ ಮಸ್ಕ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಭಾರತದ ವ್ಯಾಪಾರ ಸಾಮರ್ಥ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವುದು ಭಾರತವೇನು ಎಂಬುದನ್ನು ವಿವರಿಸುತ್ತದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಬುಧವಾರ ಹೇಳಿದ್ದಾರೆ.

ಕೇಂದ್ರ ಕ್ರೀಡಾ ಸಚಿವರೊಂದಿಗೆ ಸಭೆ; ಜೂನ್ 15 ರವರೆಗೆ ಪ್ರತಿಭಟನೆ ಹಿಂಪಡೆಯಲು ಕುಸ್ತಿಪಟುಗಳು ಒಪ್ಪಿಗೆ
ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಹಾಗೂ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ತಾತ್ಕಾಲಿಕವಾಗಿ ಜೂನ್ 15ರ ವರೆಗೆ ಪ್ರತಿಭಟನೆ...

ಡಬ್ಲ್ಯುಎಫ್‌ಐಗೆ ಮಹಿಳಾ ಮುಖ್ಯಸ್ಥರನ್ನು ನೇಮಿಸಿ, ನಮ್ಮ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿ: ಅನುರಾಗ್ ಠಾಕೂರ್‌ಗೆ ಕುಸ್ತಿಪಟುಗಳ ಬೇಡಿಕೆ
ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್, ಮಹಿಳಾ ಡಬ್ಲ್ಯುಎಫ್‌ಐ ಮುಖ್ಯಸ್ಥರ ನೇಮಕ ಮತ್ತು ತಮ್ಮ ವಿರುದ್ಧದ ಪೊಲೀಸ್ ಎಫ್‌ಐಆರ್‌ಗಳನ್ನು ರದ್ದುಗೊಳಿಸುವುದು ಸೇರಿದಂತೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರ ಮುಂದೆ ಐದು ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆಹ್ವಾನ ಬೆನ್ನಲ್ಲೇ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ನಿವಾಸಕ್ಕೆ ಭಜರಂಗ್ ಪೂನಿಯಾ, ಸಾಕ್ಷಿ ಮಲ್ಲಿಕ್ ಭೇಟಿ
ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಭಾರತ ಕುಸ್ತಿ ಒಕ್ಕೂಟ (ಡಬ್ಲ್ಯುಎಫ್‌ಐ)ದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯ ನೇತೃತ್ವ ವಹಿಸಿರುವ ಪದಕ ವಿಜೇತ ಕುಸ್ತಿಪಟುಗಳಾದ ಭಜರಂಗ್ ಪೂನಿಯಾ ಮತ್ತು ಸಾಕ್ಷಿ ಮಲ್ಲಿಕ್ ಅವರು, ಬುಧವಾರ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿ ಮಾಡಿದ್ದಾರೆ.

