Anurag Thakur

'ಪೆಗಾಸಸ್' ಅವರ ಮನಸ್ಸಿನಲ್ಲಿದೆ: ರಾಹುಲ್ ಗಾಂಧಿ ಆರೋಪದ ಬಗ್ಗೆ ಅನುರಾಗ್ ಠಾಕೂರ್ ತೀವ್ರ ಕಿಡಿ
ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ‘ಪೆಗಾಸಸ್’ ವಿಷಯದ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನೀಡಿದ ಹೇಳಿಕೆಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಶುಕ್ರವಾರ ತೀವ್ರವಾಗಿ ಕಿಡಿ ಕಾರಿದ್ದಾರೆ.

ಸಿನಿಮಾಗಳ 'ಬಾಯ್ಕಾಟ್ ಸಂಸ್ಕೃತಿ' ವಾತಾವರಣವನ್ನು ಹಾಳುಮಾಡುತ್ತದೆ: ಕೇಂದ್ರ ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್
ಕೆಲವು ಚಲನಚಿತ್ರಗಳನ್ನು ಗುರಿಯಾಗಿಸಿಕೊಂಡು "ಬಹಿಷ್ಕಾರ ಸಂಸ್ಕೃತಿ" ಯನ್ನು ಹಾಕುವುದನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಖಂಡಿಸಿದ್ದಾರೆ.

ಕಳೆದ ಒಂದೂವರೆ ವರ್ಷದಲ್ಲಿ 450ಕ್ಕೂ ಹೆಚ್ಚು ಕೋಚ್ ಗಳ ನೇಮಕ: ಅನುರಾಗ್ ಸಿಂಗ್ ಠಾಕೂರ್
ಕಳೆದ ಒಂದೂವರೆ ವರ್ಷಗಳಲ್ಲಿ 450ಕ್ಕೂ ಹೆಚ್ಚು ತರಬೇತಿದಾರರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಯುವ ವ್ಯವಹಾರಗಳು ಹಾಗೂ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಹೇಳಿದ್ದಾರೆ.

ಜಾಗತಿಕ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳಲು ಜಿ-20 ಶೃಂಗಸಭೆ ಪ್ರಮುಖ ವೇದಿಕೆ- ಅನುರಾಗ್ ಠಾಕೂರ್
ಜಾಗತಿಕ ಜ್ವಲಂತ ಸಮಸ್ಯೆಗಳನ್ನು ಚರ್ಚಿಸಲು ಹಾಗೂ ಅವುಗಳಿಗೆ ಪರಿಹಾರ, ಮಾರ್ಗೋಪಾಯ ಕಂಡುಕೊಳ್ಳಲು ಜಿ-20 ಶೃಂಗಸಭೆ ಪ್ರಮುಖ ವೇದಿಕೆಯಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ,ಕ್ರೀಡಾ ಮತ್ತು ಯುವಜನ ವ್ಯವಹಾರಗಳ ಸಚಿವ ಅನುರಾಗ್ ಸಿಂಗ್ ಠಾಕೂರ್ ಹೇಳಿದ್ದಾರೆ.

ಮೋದಿ ಸರ್ಕಾರ ಬಂದ ನಂತರ ಜಮ್ಮು-ಕಾಶ್ಮೀರದಲ್ಲಿ ಉಗ್ರ ಚಟುವಟಿಕೆ 168ರಷ್ಟು ಇಳಿಕೆ: ಅನುರಾಗ್ ಠಾಕೂರ್
ಪ್ರಧಾನಿ ನರೇಂದ್ರ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ 'ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಶೇಕಡಾ 168ರಷ್ಟು ಕಡಿಮೆಯಾಗಿದೆ.

ಡಿಜಿಟಲ್ ಮಾಧ್ಯಮ ನಿಯಂತ್ರಣಕ್ಕೆ ಶೀಘ್ರವೇ ಹೊಸ ಕಾನೂನು: ಸಚಿವ ಅನುರಾಗ್ ಠಾಕೂರ್
ದೇಶದಲ್ಲಿನ ಡಿಜಿಟಲ್ ಮಾಧ್ಯಮಗಳ ನೋಂದಣಿ, ಕಾರ್ಯನಿರ್ವಹಣೆ ಹಾಗೂ ನಿಯಂತ್ರಣದ ಬಗ್ಗೆ ಹೊಸ ಕಾನೂನನ್ನು ಕೇಂದ್ರ ಸರ್ಕಾರ ಶೀಘ್ರದಲ್ಲಿ ಜಾರಿಗೆ ತರಲಿದೆ’ ಎಂದು ಕೇಂದ್ರದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

ನೋಟುಗಳಲ್ಲಿ ಲಕ್ಷ್ಮಿ, ಗಣೇಶ ಚಿತ್ರಕ್ಕೆ ಬೇಡಿಕೆ: ಕೇಜ್ರಿವಾಲ್ ವಿರುದ್ಧ ಅನುರಾಗ್ ಠಾಕೂರ್ ತೀವ್ರ ವಾಗ್ದಾಳಿ
ಕರೆನ್ಸಿ ನೋಟುಗಳಲ್ಲಿ ಲಕ್ಷ್ಮಿ, ಗಣೇಶ ಚಿತ್ರ ಮುದ್ರಿಸಬೇಕೆಂದು ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕೇಂದ್ರ ವಾರ್ತಾ ಸಚಿವ ಅನುರಾಗ್ ಠಾಕೂರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಭಾರತ ಕ್ರಿಕೆಟ್ ತಂಡ ಪಾಕಿಸ್ತಾನ ಪ್ರವಾಸ ಕೈಗೊಳ್ಳುವ ಬಗ್ಗೆ ಗೃಹ ಸಚಿವಾಲಯ ನಿರ್ಧರಿಸಲಿದೆ: ಕ್ರೀಡಾ ಸಚಿವ
ಆಟಗಾರರ ಭದ್ರತೆ ಪ್ರಮುಖ ವಿಷಯವಾಗಿರುವುದರಿಂದ ಮುಂದಿನ ವರ್ಷ ಏಷ್ಯಾಕಪ್‌ಗಾಗಿ ಭಾರತ ಕ್ರಿಕೆಟ್ ತಂಡ ಪಾಕಿಸ್ತಾನಕ್ಕೆ ತೆರಳುವ ಬಗ್ಗೆ ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಲಿದೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್...

45 ಯೂಟ್ಯೂಬ್ ವಿಡಿಯೋಗಳನ್ನು ದಿಢೀರ್ ನಿರ್ಬಂಧಿಸಿದ ಕೇಂದ್ರ ಸರ್ಕಾರ: ಯಾವ ವಿಡಿಯೋಗಳು?
ಧಾರ್ಮಿಕ ಸಮುದಾಯಗಳ ನಡುವೆ ದ್ವೇಷ ಹರಡಲು ನಕಲಿ ಸುದ್ದಿ ಮತ್ತು ಮಾರ್ಫ್ ಮಾಡಿದ ದೃಶ್ಯಗಳನ್ನು ಬಳಸಿದ 10 ಚಾನೆಲ್‌ಗಳ 45 ಯೂಟ್ಯೂಬ್ ವೀಡಿಯೊಗಳನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ.

