Anurag Thakur

ಹಗರಣದಲ್ಲಿ ಕೇಜ್ರಿವಾಲ್ ಪ್ರಮುಖ ಸಂಚುಕೋರ: ಮನೀಶ್ ಸಿಸೋಡಿಯಾಗೆ ಬಿಜೆಪಿ ತಿರುಗೇಟು
ತಮ್ಮ ಮನೆ ಮೇಲಿನ ಸಿಬಿಐ ದಾಳಿಯಲ್ಲಿ ಬಿಜೆಪಿ ಕೈವಾಡವಿದೆ ಎಂದು ಆರೋಪಿಸಿದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಕೇಂದ್ರ ಸಚಿವ ಅನುರಾಗ್ ಠಾಕೂರ್ ವಾಗ್ದಾಳಿ ನಡೆಸಿದ್ದಾರೆ.

ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ: ಟೀಂ ಇಂಡಿಯಾ ಹೋಗುತ್ತಾ? ಪಾಕ್ ಗೆ ಶಾಕ್ ಕೊಡುತ್ತಾ ಕೇಂದ್ರ ಸರ್ಕಾರ!
ಪಾಕಿಸ್ತಾನದಲ್ಲಿ 2025ರಲ್ಲಿ ನಡೆಯಲಿರುವ ಚಾಂಪಿಯನ್ ಟ್ರೋಫಿ ಮೇಲೆ ಕಾರ್ಮೋಡ ಕವಿದಂತಾಗಿದೆ. ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಹೋಗುವ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಅಂತಾ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

ಪ್ಯಾರಾಲಿಂಪಿಕ್ಸ್ ಕ್ರೀಡಾಪಟುಗಳಿಗಾಗಿ ಪ್ರಧಾನಿ ಮೋದಿ ವಿಶೇಷ ಔತಣಕೂಟ: ಅನುರಾಗ್ ಠಾಕೂರ್
ಒಲಂಪಿಕ್ಸ್ ಕ್ರೀಡಾಪುಟಗಳಿಗೆ ನಡೆಸಿದಂತೆಯೇ ಪ್ಯಾರಾಲಿಂಪಿಕ್ಸ್ ಕ್ರೀಡಾಪಟುಗಳಿಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಶೇಷ ಔತಣಕೂಟ ಆಯೋಜಿಸಲಿದ್ದಾರೆಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಭಾನುವಾರ ಹೇಳಿದ್ದಾರೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವ: 'ಫಿಟ್ ಇಂಡಿಯಾ ಫ್ರೀಡಂ ರನ್ 2.0' ಅಭಿಯಾನಕ್ಕೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಚಾಲನೆ
ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಅಂಗವಾಗಿ ಕೇಂದ್ರ ಸರ್ಕಾರ ಆಜಾದ್ ಕಿ ಅಮೃತ ಮಹೋತ್ಸವ ಫಿಟ್ ಇಂಡಿಯಾ ಸ್ವಾತಂತ್ರ್ಯದ ಓಟ 2.0 ಅಭಿಯಾನವನ್ನು ಹಮ್ಮಿಕೊಂಡಿದ್ದು ದೇಶದ ನಾಗರಿಕರು ಭಾಗವಹಿಸಬಹುದೆಂದು ಕರೆ ನೀಡಿದೆ.

ಟೋಕಿಯೊ ಒಲಂಪಿಕ್ಸ್: ಸೋಮವಾರ ಭಾರತ ಪುರುಷರ ಹಾಕಿ ತಂಡಕ್ಕೆ ಸನ್ಮಾನ
ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ನಂತರ ಭಾರತ ಹಾಕಿ ಪುರುಷರ ತಂಡಕ್ಕೆ ಸೋಮವಾರ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ತ್ವರಿತ ನ್ಯಾಯಾಲಯಗಳ ಅನುದಾನವನ್ನು 2 ವರ್ಷಗಳಿಗೆ ವಿಸ್ತರಿಸಲು ಸಂಪುಟ ಅನುಮೋದನೆ
ದೇಶದಲ್ಲಿ ವಿವಿಧ ಪ್ರಕರಣಗಳ ವಿಚಾರಣೆಗಾಗಿ ಆರಂಭಗೊಂಡಿರುವ ವಿಶೇಷ ತ್ವರಿತ ನ್ಯಾಯಾಲಯಗಳಿಗಾಗಿ ಕೇಂದ್ರ ಪ್ರಾಯೋಜಿತ ಯೋಜನೆಯನ್ನು ಇನ್ನೂ ಎರಡು ವರ್ಷಗಳವರೆಗೆ ಮುಂದುವರಿಸಲು...

ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವರಾಗಿ ಅನುರಾಗ್ ಠಾಕೂರ್, ರೈಲ್ವೇ ಸಚಿವರಾಗಿ ಅಶ್ವಿನಿ ವೈಷ್ಣವ್ ಅಧಿಕಾರ ಸ್ವೀಕಾರ
ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವರಾಗಿ ಅನುರಾಗ್ ಠಾಕೂರ್, ರೈಲ್ವೇ ಸಚಿವರಾಗಿ ಅಶ್ವಿನಿ ವೈಷ್ಣವ್ ಅವರು ಗುರುವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಕೋವಿಡ್ ಮೂರನೇ ಅಲೆ ಎದುರಿಸಲು ವೈದ್ಯಕೀಯ ಸಂಸ್ಥೆಗಳ ಸಾಮರ್ಥ್ಯ ವೃದ್ಧಿ ಅಗತ್ಯ- ಅನುರಾಗ್ ಠಾಕೂರ್
ದೇಶದಲ್ಲಿ ಕೊರೋನಾವೈರಸ್ ಮೂರನೇ ಅಲೆಯ ಸಂಭಾವ್ಯ ಹಿನ್ನೆಲೆಯಲ್ಲಿ ಎಲ್ಲ ವೈದ್ಯಕೀಯ ಸಂಸ್ಥೆಗಳಲ್ಲಿಸಾಮರ್ಥ್ಯ ಹೆಚ್ಚಿಸುವ ಅಗತ್ಯವಿದೆ ಎಂದು ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

ಪಿಎಂ ಕೇರ್ಸ್ ನಿಧಿಯಡಿ ದೇಶಾದ್ಯಂತ 1,500 ಆಮ್ಲಜನಕ ಘಟಕಗಳ ಸ್ಥಾಪನೆ: ಕೇಂದ್ರ ಸಚಿವ ಅನುರಾಗ್ ಠಾಕೂರ್
ಕೋವಿಡ್ ನಿಂದ ಬಳಲುತ್ತಿರುವ ಜನರ ಜೀವ ಉಳಿಸಲು ಅಗತ್ಯ ಆಮ್ಲಜನಕ ಪೂರೈಸಲು ಪಿಎಂ ಕೇರ್ಸ್ ಮತ್ತು ಪಿಎಸ್‌ಯು ನಿಧಿಗಳ ಮೂಲಕ ದೇಶಾದ್ಯಂತ 1,500 ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

