Anurag Thakur

ಬೆಟ್ಟಿಂಗ್ ಕಾನೂನು ಬದ್ಧಗೊಳಿಸುವುದರಿಂದ ಮ್ಯಾಚ್ ಫಿಕ್ಸಿಂಗ್ ನಿಯಂತ್ರಿಸಬಹುದು: ಕೇಂದ್ರ ಸಚಿವ ಅನುರಾಗ್ ಠಾಕೂರ್
ಬೆಟ್ಟಿಂಗ್ ಅನ್ನು ಕಾನೂನು ಬದ್ಧಗೊಳಿಸುವುದರಿಂದ ಸರ್ಕಾರಕ್ಕೆ ತೆರಿಗೆ ರೂಪದಲ್ಲಿ ಆದಾಯ ಬರುತ್ತದೆ ಮತ್ತು ಮ್ಯಾಚ್ ಫಿಕ್ಸಿಂಗ್‌ನಂತಹ "ಅಪವಿತ್ರ ಹಾಗೂ ಭ್ರಷ್ಟ" ಪದ್ಧತಿಗಳನ್ನು ನಿಯಂತ್ರಿಸಬಹುದು ಎಂದು ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಅವರು ಗುರುವಾರ ಹೇಳಿದ್ದಾರೆ.

ನೆಹರು-ಗಾಂಧಿ ಕುಟುಂಬದ ಬಗ್ಗೆ ಠಾಕೂರ್ ಹೇಳಿಕೆಗೆ ವಿರೋಧ: ಲೋಕಸಭೆಯ ಕಲಾಪ 4 ಬಾರಿ ಮುಂದೂಡಿಕೆ
ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಪಿ-ಎಂ ಕೇರ್ಸ್ ವಿಷಯದಲ್ಲಿ ನೆಹರು-ಗಾಂಧಿ ಅವರ ಕುಟುಂಬದ ಹೆಸರನ್ನು ಉಲ್ಲೇಖಿಸಿ ನೀಡಿದ ಹೇಳಿಕೆಗೆ ವ್ಯಕ್ತವಾದ ವಿರೋಧದಿಂದ ಒಂದೇ ದಿನದಲ್ಲಿ ಲೋಕಸಭೆಯನ್ನು ನಾಲ್ಕು ಬಾರಿ ಮುಂದೂಡುವಂತಾಯಿತು.

ಲೋಕಸಭೆಯಲ್ಲಿ ಪಿಎಂ ಕೇರ್ಸ್ ಜಟಾಪಟಿ, ಸಚಿವ ಅನುರಾಗ್ ಠಾಕೂರ್ ರನ್ನು 'ಚೋಕ್ರ' ಎಂದು ಜರಿದ ಕಾಂಗ್ರೆಸ್
ಲೋಕಸಭೆಯಲ್ಲಿ ಪಿಎಂ ಕೇರ್ಸ್ ಗೆ ಸಂಬಂಧಿಸಿದಂತೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಜಟಾಪಟಿ ನಡೆದಿದ್ದು, ಕಾಂಗ್ರೆಸ್ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರನ್ನು 'ಚೋಕ್ರ' ಎಂದು ಜರಿದಿದೆ.

ದೆಹಲಿ ಚುನಾವಣೆ: ಕೇಂದ್ರ ಸಚಿವ ಅನುರಾಗ್ ಠಾಕೂರ್, ಬಿಜೆಪಿ ಸಂಸದ ಪರ್ವೇಶ್ ವರ್ಮಾಗೆ ಚುನಾವಣಾ ಆಯೋಗ ನಿಷೇಧ
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಮೂರು ದಿನಗಳ ಕಾಲ ಮತ್ತು ಬಿಜೆಪಿ ಸಂಸದ ಪರ್ವೇಶ್ ವರ್ಮಾ ನಾಲ್ಕು ದಿನಗಳ ಕಾಲ ಪ್ರಚಾರ ನಡೆಸದಂತೆ ಚುನಾವಣಾ ಆಯೋಗವು ನಿರ್ಬಂಧಿಸಿದೆ. ಈ ಇಬ್ಬರೂ ತಾವು ನೀಡಿದ್ದ ವಿವಾದಾತ್ಮಕ ಹೇಳಿಕೆಗಳ ಕಾರಣಕ್ಕೆ ನಿರ್ಬಂಧಕ್ಕೆ ಒಳಗಾಗಿದ್ದಾರೆ.

'ಗೋಲಿ ಮಾರೋ' ವಿವಾದ: ಅನುರಾಗ್ ಘೋಷಣೆ ಕುರಿತು ವರದಿ ಕೇಳಿದೆ ದೆಹಲಿ ಸಿಇಒ ಕಚೇರಿ
ದೇಶದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲಿ ಎಂಬ ಕೇಂದ್ರದ ಹಣಕಾಸು ಇಲಾಖೆಯ ರಾಜ್ಯ ಸಚಿವ ಅನುರಾಗ್ ಠಾಕೂರ್ ಅವರ ಹೇಳಿಕೆ ವಿವಾದ ಸೃಷ್ಟಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಘೋಷಣಾ ವಾಕ್ಯ ಸಂಬಂಧ ವರದಿ ಸಲ್ಲಿಸುವಂತೆ ವಾಯುವ್ಯ ಜಿಲ್ಲಾ ಚುನಾವಣಾಧಿಕಾರಿಗಳಿಗೆ ದೆಹಲಿ ಸಿಇಒ ಕಚೇರಿ ಸೂಚನೆ ನೀಡಿದೆ.

ಗೋಲಿ ಮಾರೋ..: ದೆಹಲಿ ಸಮಾವೇಶದಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಘೋಷಣೆ
ದೆಹಲಿ ವಿಧಾನಸಭಾ ಚುನಾವಣೆ ಅಂಗವಾಗಿ ಸಾರ್ವಜನಿಕ ಭಾಷಣ ಮಾಡಿರುವ ಕೇಂದ್ರ ಸಚಿವ ಅನುರಾಗ್ ಠಾಕೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸಿಎಎ ಪೌರತ್ವ ನೀಡುತ್ತದೆ, ಕಾಂಗ್ರೆಸ್ ಜನರ ಹಾದಿತಪ್ಪಿಸುತ್ತಿದೆ: ಅನುರಾಗ್ ಠಾಕೂರ್
ಕಾಂಗ್ರೆಸ್ ಪಕ್ಷದ ನಾಯಕರು ದೇಶದ ಮುಸ್ಲಿಂ ಸಮುದಾಯವನ್ನು ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ದಾರಿತಪ್ಪಿಸುತ್ತಿದೆ ಎಂದು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಠಾಕೂರ್ ಆರೋಪಿಸಿದ್ದಾರೆ.

ಸಾಲ ವಸೂಲಿಗೆ ಬ್ಯಾಂಕ್ ಗಳು ಬೌನ್ಸರ್ ಗಳನ್ನು ನೇಮಿಸಿಕೊಳ್ಳುವ ಅಧಿಕಾರ ಇಲ್ಲ: ಕೇಂದ್ರ ಸರ್ಕಾರ
ಸಾಲಗಾರರಿಂದ ಬಲವಂತದಿಂದ ಸಾಲ ವಸೂಲಿ ಮಾಡಲು ಬೌನ್ಸರ್ ಗಳನ್ನು ನೇಮಿಸಿಕೊಳ್ಳುವ ಅಧಿಕಾರ ಯಾವುದೇ ಬ್ಯಾಂಕುಗಳಿಗೆ...

ಸಾಮಾಜಿಕ ಮಾದ್ಯಮದಲ್ಲಿ ನಾಗರಿಕ ಹಕ್ಕುಗಳ ರಕ್ಷಣೆ: ಟ್ವಿಟ್ಟರ್ ಅಧಿಕಾರಿಗಳಿಗೆ ಸಂಸದೀಯ ಸಮಿತಿ ಸಮನ್ಸ್
ಸಾಮಾಜಿಕ ಮಾದ್ಯಮಗಳಲ್ಲಿ ನಾಗರಿಕರ ಹಕ್ಕುಗಳನ್ನು ಕಾಪಾಡುವ ವಿಷಯದ ಸಂಬಂಧ ಸಾಮಾಜಿಕ ತಾಣ ಟ್ವಿಟ್ಟರ್ ಸಂಸ್ಥೆಯ ಅಧಿಕಾರಿಗಳಿಗೆ ಮಾಹಿತಿ ತಂತ್ರಜ್ಞಾನ ಇಇಲಾಖೆಯ.....

