Anushka Sharma

ನಿಮ್ಮ ಮಾತು ಅಸಹ್ಯಕರವಾಗಿದೆ: ಸುನೀಲ್ ಗವಾಸ್ಕರ್ ಸೆಕ್ಸಿ ಹೇಳಿಕೆಗೆ ಅನುಷ್ಕಾ ಶರ್ಮಾ ಆಕ್ರೋಶ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಅವರನ್ನು ಟೀಕಿಸುವ ಭರದಲ್ಲಿ ಅವರ ಪತ್ನಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಮಾಜಿ ಕ್ರಿಕೆಟಿಗ ಹಾಗೂ ಖ್ಯಾತ ಕ್ರಿಕೆಟ್ ನಿರೂಪಕ ಸುನಿಲ್ ಗವಾಸ್ಕರ್ ಅವರ ವಿರುದ್ಧ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಹ್ಲಿ ಕುರಿತು ವ್ಯಂಗ್ಯ ಮಾಡುವ ಭರದಲ್ಲಿ ಅನುಷ್ಕಾ ಕುರಿತು ಹೇಳಿಕೆ: ವಿವಾದ ಮೈಮೇಲೆ ಎಳೆದುಕೊಂಡ ಗವಾಸ್ಕರ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಅವರನ್ನು ವ್ಯಂಗ್ಯ ಮಾಡುವ ಭರದಲ್ಲಿ ಮಾಜಿ ಕ್ರಿಕೆಟಿಗ ಹಾಗೂ ಖ್ಯಾತ ಕ್ರಿಕೆಟ್ ನಿರೂಪಕ ಸುನಿಲ್ ಗವಾಸ್ಕರ್ ಅವರು ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಸಿಹಿಸುದ್ದಿ ಕೊಟ್ಟ ವಿರುಷ್ಕಾ ದಂಪತಿ:ಹೊಸ ವರ್ಷಕ್ಕೆ ಡಬಲ್ ಸಂಭ್ರಮ
ಖ್ಯಾತ ಸೆಲೆಬ್ರಿಟಿ ದಂಪತಿಯಾಗಿರುವ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮ ಸಿಹಿಸುದ್ದಿ ಕೊಟ್ಟಿದ್ದಾರೆ.

ಅನುಷ್ಕಾ ಶರ್ಮಾ ನನ್ನ ಜೀವನ ಸಂಗಾತಿಯಾಗಿರುವುದಕ್ಕೆ ಕೃತಜ್ಞ: ವಿರಾಟ್ ಕೊಹ್ಲಿ
ಅನುಷ್ಕಾ ಶರ್ಮಾ ನನ್ನ ಜೀವನ ಸಂಗಾತಿಯಾಗಿರುವುದಕ್ಕೆ ಕೃತಜ್ಞನಾಗಿದ್ದೇನೆ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ನಟಿ ಅನುಷ್ಕಾ ಶರ್ಮಾ ಪ್ರಚಾರ
ಜೂನ್ 21ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಆಯುಷ್ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಯೋಗ ದಿನಾಚರಣೆಗೆ ನಟಿ ಅನುಷ್ಕಾ ಶರ್ಮಾ ಕೂಡ ಬೆಂಬಲ ಸೂಚಿಸಿದ್ದಾರೆ.

ಅನುಷ್ಕಾ ಶರ್ಮಾಗೆ ವಿಚ್ಚೇದನ ನೀಡುವಂತೆ ಬಿಜೆಪಿ ಶಾಸಕರಿಂದ ವಿರಾಟ್ ಕೊಹ್ಲಿಗೆ ಒತ್ತಾಯ!
ಅನುಷ್ಕಾ ಶರ್ಮಾ ನಿರ್ಮಾಣದ "ಪಾತಾಳ್ ಲೋಕ್" ವೆಬ್ ಸರಣಿ ಇತ್ತೀಚೆಗೆ ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಿ ಸದ್ದು ಮಾಡುತ್ತಿದೆ. ಈ ನಡುವೆ ಬಿಜೆಪಿಯ ಶಾಸಕರೊಬ್ಬರು ಸರಣಿಯಲ್ಲಿ ತನ್ನ ಅನುಮತಿಯಿಲ್ಲದೆ ತನ್ನ ಚಿತ್ರವನ್ನು ಬಳಸಿಕೊಂಡಿರುವ ಕಾರಣ ನಟಿ, ನಿರ್ಮಾಪಕಿ ಅನುಷ್ಕಾ ಶರ್ಮಾ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಇಷ್ಟು ಮಾತ್ರವಲ್ಲದೆ ಮಾದ್ಯಮದವರೊಂದಿಗೆ ಮಾತನಾ

ಲಾಕ್ ಡೌನ್ ವೇಳೆ ಅನುಷ್ಕಾಗೆ ಬ್ಯಾಟಿಂಗ್ ಹೇಳಿಕೊಟ್ಟ ವಿರಾಟ್, ವಿಡಿಯೋ ವೈರಲ್!
ಕೊರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ ಭಾರತೀಯ ಚಿತ್ರರಂಗ ಮತ್ತು ಕ್ರೀಡಾಕೂಟಗಳು ಸ್ಧಬ್ಧಗೊಂಡಿವೆ. ಇನ್ನು ಮನೆಯಲ್ಲಿ ತಂಗಿರುವ ವಿರುಕ್ಷಾ ದಂಪತಿ ಕ್ರಿಕೆಟ್ ಆಡಿ ಕಾಲ ಕಳೆದಿದ್ದಾರೆ.

ವಿರಾಟ್ ಕೊಹ್ಲಿಗೆ ಹೇಳಿ ನನಗೆ ಆರಂಭಿಕ ಸ್ಥಾನ ಕೊಡಿಸಿ: ಅನುಷ್ಕಾಗೆ ಯಜುವೇಂದ್ರ ಚಾಹಲ್ ಮನವಿ!
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕ್ರಿಕೆಟ್ ಸೇರಿದಂತೆ ಹಲವು ಕ್ರೀಡೆಗಳು ರದ್ದಾಗಿವೆ ಇಲ್ಲವೇ ಮುಂದೂಡಿಕೆಯಾಗಿವೆ. ಈ ಮಧ್ಯೆ ಲಾಕ್ ಡೌನ್ ಆಗಿರುವ ಬಾಲಿವುಡ್ ನಟಿ ಹಾಗೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ ಅವರು ಫನ್ನಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ಈಗ ವೈರಲ್ ಆಗಿದೆ.

'ಪಿಎಂ-ಕೇರ್ಸ್'ಗೆ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮ ನೆರವು
ಜಾಗತಿಕ ಪಿಡುಗಾಗಿರುವ ಕೊರೊನಾ ವೈರಸ್ ಸೋಂಕಿನ ವಿರುದ್ಧ ಹೋರಾಟಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೆರೆದಿರುವ ಪಿಎಂ-ಕೇರ್ಸ್ ಮತ್ತು ಮುಖ್ಯಮಂತ್ರಿ (ಮಹಾರಾಷ್ಟ್ರ) ಪರಿಹಾರ ನಿಧಿಗೆ ನೆರವು ನೀಡುವುದಾಗಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಹಾಗೂ ನಟಿ ಅನುಷ್ಕಾ ಶರ್ಮ ಸೋಮವಾರ ಹೇಳಿದ್ದಾರೆ.

